ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಚಿರತೆಗಳ ಹಾವಳಿ ಹೆಚ್ಚುತ್ತಿದೆ. ಆಹಾರ ಅರಸಿ ಚಿರತೆಗಳು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿವೆ.
ಇದಕ್ಕೆ ಸಾಕ್ಷಿ ಎಂಬಂತೆ ಚಿಕ್ಕನಾಯಕನಹಳ್ಳಿ ತಾಲೂಕಿನ ತರಬೇನಹಳ್ಳಿಯ ತೋಟವೊಂದರಲ್ಲಿ ಏಕಕಾಲಕ್ಕೆ ಮೂರು ಚಿರತೆಗಳು ಪ್ರತ್ಯಕ್ಷವಾಗಿದ್ದು, ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನೆನ್ನೆ ಸಂಜೆ ಸುಮಾರು 7 ಗಂಟೆ ಸಂದರ್ಭದಲ್ಲಿ ಚಿರತೆಗಳು ಕಾಣಿಸಿಕೊಂಡಿವೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


