nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ಜಿಲ್ಲಾ ಸುದ್ದಿ April 25, 2024

    ರೈಲಿಗೆ ಸಿಲುಕಿ ಮೂವರು ಯುವಕರ ದಾರುಣ ಸಾವು

    By adminApril 25, 2024No Comments1 Min Read
    bengaluru

    ಬೆಂಗಳೂರು: ರೈಲಿಗೆ ಸಿಲುಕಿ 25 ವರ್ಷದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಆಂಧ್ರಪ್ರದೇಶದ ಮೂಲದ ಚಿತ್ತೂರಿನ ಮೂವರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

    ಮೃತರನ್ನು ಶಶಿಕುಮಾರ್ (23), ಲೋಕೇಶ್ (25) ಮೃತ ದುರ್ದೈವಿಗಳು. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.

    ಇನ್ನು ಘಟನಾ ಸ್ಥಳಕ್ಕೆ ಆಗಮಿಸಿದ ಬೈಯಪ್ಪನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ, ಇನ್ನೂ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ ಅ‍ಷ್ಟೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ

    July 26, 2026

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    July 25, 2026

    Comments are closed.

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.