nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ

    May 19, 2025

    ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್

    May 19, 2025

    ಬೀದರ್‌: ಗುಡುಗು ಸಹಿತ ಭಾರೀ ಮಳೆ

    May 19, 2025
    Facebook Twitter Instagram
    ಟ್ರೆಂಡಿಂಗ್
    • ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ
    • ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್
    • ಬೀದರ್‌: ಗುಡುಗು ಸಹಿತ ಭಾರೀ ಮಳೆ
    • ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ
    • ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ
    • ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು
    • ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.
    • ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು : ತ್ರಿಮೂರ್ತಿ ಥಿಯೇಟರ್ ನಲ್ಲಿ ಜೇಮ್ಸ್ ಚಿತ್ರ  ಪ್ರದರ್ಶನ
    ತಿಪಟೂರು March 17, 2022

    ತಿಪಟೂರು : ತ್ರಿಮೂರ್ತಿ ಥಿಯೇಟರ್ ನಲ್ಲಿ ಜೇಮ್ಸ್ ಚಿತ್ರ  ಪ್ರದರ್ಶನ

    By adminMarch 17, 2022No Comments1 Min Read
    jems

    ತಿಪಟೂರು: ನಗರದ ತ್ರಿಮೂರ್ತಿ ಥಿಯೇಟರ್ ನಲ್ಲಿ ಜೇಮ್ಸ್ ಚಿತ್ರ ಇಂದು ಪ್ರದರ್ಶನಗೊಳ್ಳುತ್ತಿದ್ದು, ಪುನೀತ್ ರಾಜಕುಮಾರ್ ಅಭಿಮಾನಿಗಳು ಜೇಮ್ಸ್ ಸಿನಿಮಾದ ಬ್ಯಾನರ್ ಗಳನ್ನು ಹಾಕಿ ಸಂಭ್ರಮಿಸಿದ್ದಾರೆ.

    ಇನ್ನು ತ್ರಿಮೂರ್ತಿ ಥಿಯೇಟರ್  ಕಲರ್ಫುಲ್ ನಲ್ಲಿ ಮಿಂಚುತ್ತಿದೆ  ಅಭಿಮಾನಿಗಳು ಸಿನಿಮಾ ವೀಕ್ಷಿಸಲು ಬೆಳಗಿನಿಂದಲೇ ಕಾದು ಕುಳಿತಿರುವುವ ದೃಶ್ಯ ಕಂಡು ಬಂತು.


    Provided by

     ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳೂ ಹಾಕಿರುವ ಬ್ಯಾನರ್ ಗಳಲ್ಲಿ ಅಪ್ಪು ನೀವೆಂದು ಅಮರ ಎಂದು ಬರೆಯಲಾಗಿದೆ.

    ಅಪ್ಪು ನಿಧನದ ಸಂಕಟ ಒಂದೆಡೆಯಾದರೆ, ಅವರ ಜೇಮ್ಸ್ ಚಿತ್ರ ಬಿಡುಗಡೆಯ ಸಂಭ್ರಮ ಇನ್ನೊಂದೆಡೆಯಾಗಿದೆ. ಇಂದು ದೇಶಾದ್ಯಂತ ವಿವಿಧ ಭಾಷೆಗಳಲ್ಲಿ ಜೇಮ್ಸ್ ಬಿಡುಗಡೆಯಾಗಲಿದ್ದು, ಸುಮಾರು 4 ಸಾವಿರ  ಸಿನಿಮಾ ಮಂದಿರಗಳಲ್ಲಿ ಜೇಮ್ಸ್ ಚಿತ್ರ ಬಿಡುಗಡೆಯಾಗಲಿದೆ.

    ವರದಿ: ಮಂಜು ಗುರುಗದಹಳ್ಳಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಗ್ಯಾಸ್ ಸಿಲಿಂಡರ್ ಸ್ಫೋಟ:  ಮನೆ ಕಳೆದುಕೊಂಡ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಪರಿಹಾರ ವಿತರಣೆ

    May 18, 2025

    ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೋರಾಟಗಾರರ ಬಂಧನಕ್ಕೆ ಖಂಡನೆ: ಡಿಸಿ ವಿರುದ್ಧ ಆಕ್ರೋಶ

    May 16, 2025

    ತಿಪಟೂರು: ಭಾರೀ ಮಳೆಗೆ ಮರ ಮುರಿದು ಬಿದ್ದು ಕಾರು ಜಖಂ

    May 16, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ

    May 19, 2025

    ಬೀದರ್ : ಮಳೆ ಹಾನಿಯ ಕುರಿತು ಸಂಪೂರ್ಣ ಮಾಹಿತಿ ಕಲೆ ಹಾಕಿ ನಿಯಮದಡಿ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಅರಣ್ಯ, ಜೀವಶಾಸ್ತ್ರ…

    ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್

    May 19, 2025

    ಬೀದರ್‌: ಗುಡುಗು ಸಹಿತ ಭಾರೀ ಮಳೆ

    May 19, 2025

    ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ

    May 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.