nammatumakuru

    Subscribe to Updates

    Get the latest creative news from FooBar about art, design and business.

    What's Hot

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026
    Facebook Twitter Instagram
    ಟ್ರೆಂಡಿಂಗ್
    • 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
    • SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!
    • ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೃತೀಯ ರಂಗದ ಸುಳಿವು ನೀಡಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ
    ತುಮಕೂರು June 4, 2022

    ತೃತೀಯ ರಂಗದ ಸುಳಿವು ನೀಡಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ

    By adminJune 4, 2022No Comments2 Mins Read
    devegowda

    ತುಮಕೂರು: ರಾಜ್ಯದಲ್ಲಿ ಹಾಗೂ ದೇಶದಲ್ಲಿ ಯಾವುದೇ ರಾಜಕೀಯ ಪಕ್ಷ ಸುಧೀರ್ಘವಾಗಿ ಆಡಳಿತ ನಡಸಿಲ್ಲ. ಹಾಗಾಗಿ ಪ್ರಾದೇಶಿಕ ಪಕ್ಷಗಳೆಲ್ಲಾ ಒಗ್ಗೂಡಿ ಆಡಳಿತ ನಡೆಸುವ ಕಾಲ ಒಂದಲ್ಲ, ಒಂದು ದಿನ ಬಂದೇ ಬರುತ್ತದೆ ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತೃತೀಯ ರಂಗದ ಸುಳಿವನ್ನು ಬಿಚ್ಚಿಟ್ಟರು.

    ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಳ್ಳಗೆರೆ ಗ್ರಾಮದ ಶ್ರೀಚಿಕ್ಕಮ್ಮದೇವಿ ಅಮ್ಮನವರ ನೂತನ ದೇವಾಲಯ ಮತ್ತು ಮೂಲಶಿಲಾಬಿಂಭ ಪ್ರತಿಷ್ಟಾಪನೆ ಹಾಗೂ ವಿಮಾನಗೋಪುರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದಲ್ಲಿ ದೇವಾಲಯದ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಇದೆ.ರಾಜಧಾನಿಯಲ್ಲಿ ಏನೇನು ನಡೆಯುತ್ತಿದೆ ಎಂಬ ವಿದ್ಯಾಮಾನಗಳ ಅರಿವಿದೆ. ಇದುವರೆಗೂ ರಾಜ್ಯದ ಮತದಾರರು ನಮಗೆ ಪೂರ್ಣ ಬಹುಮತ ನೀಡಿಲ್ಲ. ಹಾಗಿದ್ದೂ ಸಹ ಸಿದ್ದರಾಮಯ್ಯನ ವಿರೋಧದ ನಡುವೆಯೂ 25 ಸಾವಿರ ಕೋಟಿ ಸಾಲ ಮನ್ನಾ ಮಾಡುವ ಮೂಲಕ ಈ ರಾಜ್ಯದ ರೈತರ ಬೆನ್ನಿಗೆ ನಿಂತಿದ್ದೇವೆ ಎಂದರು.


    Provided by
    Provided by

    ಸಿದ್ದರಾಮಯ್ಯ ಅಹಿಂದ ಸೋಗಿನಲ್ಲಿ ಜನರಲ್ಲಿ ವಿಷ ಬೀಜ ಬಿತ್ತುತಿದ್ದಾರೆ.ನಾವು ಎಲ್ಲಾ ಜನಾಂಗದವರಿಗೂ ಒಳ್ಳೆಯ ಕೆಲಸವನ್ನೇ ಮಾಡಿದ್ದೇವೆ.ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದವರಿಗೆ ಮೀಸಲಾತಿ ಕೊಟ್ಟಿದು ನಾನು ಪ್ರಧಾನಿಯಾಗಿದ್ದಾಗ. ಸಿದ್ದರಾಮಯ್ಯ ಅದನು ತಿರುಚಿ ಹಿಂದುಳಿದವರನ್ನು ನಮ್ಮ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಹಿಂದುಳಿದವರಿಗೂ ಮಹಿಳೆಯರಿಗೂ ಮೀಸಲಾತಿ ಕಲ್ಪಸಿದು ಇದೇ ದೇವೇಗೌಡರು ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಗೆ ತಿರುಗೇಟ್ಟು ನೀಡಿದರು.

    ರಾಜ್ಯದಿಂದ 16 ಸೀಟು ಗೆದ್ದು ರಾಷ್ಟ್ರದ ಪ್ರಧಾನಿಯಾದೆ ,ಪ್ರಧಾನಿ ಹಾಗೂ ರಾಜ್ಯದ ಮುಖ್ಯಮಂತ್ರಿಯಾದಾಗ ನೀರಿನ ವಿಚಾರದಲ್ಲಿ ಹಲವು ಕೆಲಸಗಳನ್ನು ರಾಜ್ಯದ ಪರ ಮಾಡಿದೇನೆ,ಅಲಮಟ್ಟಿ,ನಾರಾಯಣಪುರ ಬಲದಂಡೆ, ಕೆ ಆರ್ ಎಸ್ ನೀರಿನ ಬಗ್ಗೆ ಹೋರಾಟ ಮಾಡಿದೇನೆ.ಕಾಂಗ್ರೆಸ್‌ ನ ಮೇಕಾದಾಟು ಹೋರಾಟ ರಾಜಕೀಯ ಲಾಭಕಷ್ಟೆ ,ಅವರಿಗೆ ಬದ್ದತೆ ಇಲ್ಲ ಎಂದರು.

    ಪಕ್ಕದ ತಮಿಳುನಾಡಿನಲ್ಲಿ  ಐಕ್ಯತೆ ಇದೇ ಪ್ರಧಾನಿಗಳು ಅಲ್ಲಿಗೆ ಹೋಗಿ ಸೇಲಂ ನಲ್ಲಿ ಏತನೀರಾವರಿಗೆ ಚಾಲನೆ ಕೋಟ್ಟು ಬರುತ್ತಾರೆ.ಅಲ್ಲಿನ ಜನ ಡಿ ಎಮ್ ಕೆ ಮತ್ತು ಅಣ್ಣ ಡಿಎಮ್ ಕೆ ಪ್ರಾದೇಶಿಕ ಪಕ್ಷಗಳಿಗೆ ಮತ ನೀಡಿ ರಾಷ್ಟ್ರೀಯ ಪಕ್ಷಗಳನ್ನು ತೆರೆಯ ಮರೆಗೆ ಸರಿಸಿದ್ದಾರೆ.ಈ ರೀತಿಯ ಐಕ್ಯತೆ ನಮ್ಮರಾಜ್ಯದಲ್ಲೂ ಬರಬೇಕು ಎಂದರು.

    ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ವಹಿಸಿದ್ದ ಆದಿಚುಂಚನಗಿರಿ ಮಠದ ಡಾ. ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ,ರಾಜ್ಯದ ರೈತರು, ಬಡವರ ಪರವಾಗಿ ನಿರಂತರವಾಗಿ ಕೆಲಸ ಮಾಡುತ್ತಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರಾಜ್ಯಕ್ಕಾಗಿ ಎಲ್ಲವನ್ನು ತ್ಯಾಗ ಮಾಡಿದ್ದಾರೆ. ರಾಜ್ಯದ ಜನತೆ ಅವರ ಪರವಾಗಿ ನಿಲ್ಲಬೇಕಿದೆ.ಹಾಗೆಯೇ ಹಲವಾರು ಯೋಜನೆಗಳ ಮೂಲಕ ತುಮಕೂರು ಗ್ರಾಮಾಂತರ ಕ್ಷೇತ್ರ ಅಭ್ಯುದಯಕ್ಕೆ ದುಡಿಯುತ್ತಿರುವ ಚನ್ನಿಗಪ್ಪ ಅವರ ಪುತ್ರ ಶಾಸಕ ಡಿ.ಸಿ.ಗೌರಿಶಂಕರ್ ಎತ್ತರಕ್ಕೆ ಬೆಳೆಯಲು ನೀವುಗಳು ಸಹಕಾರ ನೀಡಬೇಕೆಂದರು.

    ಈ ಸಂದರ್ಭದಲ್ಲಿ ವಿದ್ಯಾ ಚೌಡೇಶ್ವರಿ ಸಂಸ್ಥಾನ ಮಠದ ಶ್ರೀಬಾಲಮಂಜುನಾಥ ಮಹಾಸ್ವಾಮಿಗಳು, ಶಾಸಕ  ಡಿ.ಸಿ. ಗೌರಿಶಂಕರ್,ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ,ಜಿಲ್ಲಾಧ್ಯಕ್ಷ ಆರ್.ಸಿ. ಅಂಜನಪ್ಪ,ಕಾರ್ಯಾಧ್ಯಕ್ಷ ಟಿ.ಆರ್. ನಾಗರಾಜು, ಮುಖಂಡರಾದ ಕೃಷ್ಣಪ್ಪ, ನರಸೇಗೌಡ ಮತ್ತಿತರರು ಹಾಜರಿದ್ದರು.

    ವರದಿ: ರಾಜೇಶ್ ರಂಗನಾಥ್

     

    admin
    • Website

    Related Posts

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ

    March 27, 2026

    ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!

    March 27, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026

    ತಿಪಟೂರು: ಭಾರತ ಕ್ರೀಡಾ ಕ್ಷೇತ್ರ ಸೇರಿದಂತೆ, ಎಲ್ಲಾ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡುತ್ತಿದೆ. 2030ರಲ್ಲಿ ಒಲಿಂಪಿಕ್ಸ್ ಗೆ ಆತಿಥ್ಯ…

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.