ತುಮಕೂರು: ತುಮಕೂರು ನಗರ ಸೇರಿದಂತೆ ಸುತ್ತಮುತ್ತಲಿ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿದೆ. ಗುಡುಗು ಸಿಡಿಲು ಹಾಗೂ ಗಾಳಿ ಬೀಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ತುಮಕೂರು ನಗರದ ಜಿಲ್ಲಾಸ್ಪತ್ರೆ ಬಳಿ ಬದಿಯಲ್ಲಿ ನಿಂತಿದ್ದ ಕಾರಿನ ಮೇಲೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಅದೃಷ್ಟವಶಾತ್ ಯಾವುದು ಪ್ರಾಣಾಪಾಯವಿಲ್ಲ. ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ಕಂಬಗಳನ್ನ ತೆರವುಗೊಳಿಸುವ ಕೆಲಸ ಶುರು ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW