nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಲ್ಟಿಪ್ಲೆಕ್ಸ್, ಥಿಯೇಟರ್‌ ಗಳಲ್ಲಿ 200 ರೂ. ಟಿಕೆಟ್ ದರ ಫಿಕ್ಸ್
    ರಾಜ್ಯ ಸುದ್ದಿ March 7, 2025

    ಮಲ್ಟಿಪ್ಲೆಕ್ಸ್, ಥಿಯೇಟರ್‌ ಗಳಲ್ಲಿ 200 ರೂ. ಟಿಕೆಟ್ ದರ ಫಿಕ್ಸ್

    By adminMarch 7, 2025No Comments1 Min Read
    movie theater

    ಬೆಂಗಳೂರು: ಕನ್ನಡ ಚಲನಚಿತ್ರೋದ್ಯಮಕ್ಕೆ ಉದ್ಯಮ ಸ್ಥಾನಮಾನ ನೀಡಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ ನೀಡಲಾಗುವುದು ಮತ್ತು ಕೈಗಾರಿಕಾ ನೀತಿಯಡಿಯಲ್ಲಿ ಒದಗಿಸಲಾದ ಸೌಲಭ್ಯಗಳನ್ನು ಚಲನಚಿತ್ರೋದ್ಯಮಕ್ಕೂ ವಿಸ್ತರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

    ಕರ್ನಾಟಕದ ಸಿನಿಮಾ ಪ್ರೇಮಿಗಳ ಬಹುವರ್ಷದ ಬೇಡಿಕೆ ಆಗಿದ್ದ ಮಲ್ಟಿಪ್ಲೆಕ್ಸ್​ ಟಿಕೆಟ್ ದರ ನಿಯಂತ್ರಣ ಮಾಡುವ ಬೇಡಿಕೆಗೆ ಸರ್ಕಾರ  ಒಪ್ಪಿದ್ದು,  ಬಜೆಟ್​ ನಲ್ಲಿ ಮಲ್ಟಿಪ್ಲೆಕ್ಸ್​ ಟಿಕೆಟ್ ದರಗಳನ್ನು 200 ರೂಪಾಯಿಗೆ ಸಿಎಂ ನಿಗದಿಪಡಿಸಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕೊರಟಗೆರೆ: ತಾಲ್ಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಭಾರಿ ಮಳೆಗೆ ಸಾರ್ವಜನಿಕ ಆಸ್ತಿಪಾಸ್ತಿಗಳು ಜಲಾವೃತಗೊಂಡಿದ್ದು, ಸಾರ್ವಜನಿಕರ ಜನಜೀವನ…

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.