nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    • ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್
    • ಅಖಿಲ ಭಾರತ ಪ್ರತಿಭಟನಾ ದಿನ : AIDSO
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟೈಗರ್ ನಾಗ್ ಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ
    ಜಿಲ್ಲಾ ಸುದ್ದಿ December 26, 2024

    ಟೈಗರ್ ನಾಗ್ ಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

    By adminDecember 26, 2024No Comments2 Mins Read
    tiger nag

    ಕನ್ನಡ ಫಿಲಂ ಚೇಂಬರ್ ಟೈಗರ್ ನಾಗ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಇವರು ಚಲನ ಚಿತ್ರ ಕ್ಷೇತ್ರದಲ್ಲಿ ತೊಡಗಿಕೊಂಡು  ಸಾಮಾಜಿಕ ಸೇವೆ ಹಾಗೂ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ   ಬುಧವಾರ  ಬೆಂಗಳೂರಿನ   ರವಿಂದ್ರ ಕಲಾಕ್ಷೇತ್ರ ದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

    ಟೈಗರ್ ನಾಗ್ ಇವರು ಸಾಮಾಜಿಕ ಹೋರಾಟಗಾರ ಪ್ರಗತಿಪರ ಚಿಂತಕರ ನಿರ್ದೇಶಕ ನಿರ್ಮಾಪಕ ಅನೇಕ ಪ್ರಗತಿ ಪರ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಾ, ಗ್ರಾಮ ಪಂಚಾಯಿತಿ ಪಿಡಿಓ ಇಂದ ಐಎಎಸ್ ಅಧಿಕಾರಿಗಳ ವರೆಗೆ ನೂರಾರು ಹೋರಾಟ ಮಾಡಿ ಭ್ರಷ್ಟ ಅಧಿಕಾರಿಗಳಿಗೆ ಜೈಲಿಗೆ ಕಳಿಸಲು ಕಾರಣರಾಗಿ ಭ್ರಷ್ಟಾಚಾರಿಗಳಿಗೆ ಸಿಂಹಸ್ವಪ್ನರಾಗಿದ್ದಾರೆ.

    ಸಾಮಾಜಿಕ ಅನಿಷ್ಟ ಅವ್ಯವಸ್ಥೆಗಳ ವಿರುದ್ಧ ಧ್ವನಿಯೆತ್ತಿ ಅವುಗಳನ್ನು ಪ್ರಶ್ನಿಸುವ ಎದೆಗಾರಿಕೆ ತೋರುತ್ತಾ ಪ್ರಾಮಾಣಿಕ ಹೋರಾಟ ಮಾಡುತ್ತಾ ಬಂದಿದ್ದರು ಸಂವಿಧಾನ ಜಾಗೃತಿ ಮೂಡಿಸುವ ಆದಿವಾಸಿಗಳ ಕಥೆ ಇರುವ ಚಿತ್ರಕ್ಕೆ ಇವರೇ ನಿರ್ದೇಶನ ನಿರ್ಮಾಣ ಮಾಡಿದ್ದ ಅಡವಿ ಚಿತ್ರಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದು ಡಾ.ಬಿ.ಆರ್. ಅಂಬೇಡ್ಕರ್ ಬುದ್ಧ ಬಸವ ವಿಚಾರಧಾರೆಗಳು ಹಾಗೂ ಸಂವಿಧಾನ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ  ಬಗ್ಗೆ ಅಪಾರ ಗೌರವ ಹೊಂದಿದ್ದಾರೆ.

    ಕಾಡಿನ ಮೂಲನಿವಾಸಿಗಳ ಬದುಕು ಮತ್ತು ಅಸ್ತಿತ್ವದ ಕಾಳಜಿಯನ್ನು ಬಿಂಬಿಸುವ ಅಡವಿ ಚಿತ್ರದ ನಟ ನಿರ್ದೇಶಕ ಹಾಗೂ ನಿರ್ಮಾಪಕರು ಆಗಿರುವ ಟೈಗರ್ ನಾಗ್ ಅವರು ತಮ್ಮ ಅಡವಿ ಚಿತ್ರಕ್ಕೆ ಸೆನ್ಸಾರ್ ಅನುಮತಿ ಪತ್ರ ಪಡೆಯುವ ಸಂದರ್ಭದಲ್ಲಿ ಬೆಂಗಳೂರಿನ  ಚಲನ ಚಿತ್ರ ಸೆನ್ಸಾರ್ ಮಂಡಳಿಯಲ್ಲಿನ ಭ್ರಷ್ಟಾಚಾರವನ್ನು ಕಂಡು  ಭ್ರಷ್ಟಾಚಾರದಲ್ಲಿ ತೊಡಗಿದ್ದ ಪ್ರಾದೇಶಿಕ ಸೆನ್ಸಾರ್ ವಿರುದ್ಧ ಸಿಬಿಐ ಗೆ ದೂರು ನೀಡಿ ಸೆನ್ಸಾರ್ ಅಧಿಕಾರಿಯ ಮೇಲೆ ದಾಳಿ ನಡೆಸಲು ಕಾರಣರಾಗಿದ್ದರು.

    ಈ ಸಂದರ್ಭದಲ್ಲಿ ಸೆನ್ಸಾರ್ ಅಧಿಕಾರಿ ಲಂಚದ ಹಣದ ಸಮೇತ ರೆಡ್ ಹ್ಯಾಂಡಾಗಿ ಅಧಿಕಾರಿ ಸಿಬಿಐ ಬಲೆಗೆ ಬೀಳಲು ಕಾರಣರಾಗಿದ್ದರು. ದೇಶಾದ್ಯಂತ ಸಂಚಲನ ಮೂಡಿಸಿದ್ದ ಈ ಪ್ರಕರಣದಿಂದಾಗಿ ಸೆನ್ಸಾರ್ ಮಂಡಳಿಯ ದಶಕಗಳಿಂದ ಇದ್ದ ಲಂಚಗುಳಿತನದಿಂದ ರೋಸಿ ಹೋಗಿದ್ದ ಕನ್ನಡ ಚಿತ್ರ ರಂಗದ ಅನೇಕ ನಿರ್ಮಾಪಕರು ನಿಟ್ಟುಸಿರು ಬಿಟ್ಟಿದ್ದರು. ಟೈಗರ್ ನಾಗ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿ ಕನ್ನಡ ಫಿಲ್ಮ್ ಚೇಂಬರ್ ಇಂದ ರಾಜ್ಯೋತ್ಸವ ಪ್ರಶಸ್ತಿಗೆ ನೀಡಿ ಗೌರವಿಸಿದ್ದಾರೆ

    ಈ ಸಂದರ್ಭದಲ್ಲಿ ಖ್ಯಾತ ವಕೀಲ ಜಗದೀಶ್ ಮಹಾದೇವ್, ಕನ್ನಡ ಫಿಲ್ಮ್ ಚೇಂಬರ್ ಅಧ್ಯಕ್ಷ ರವೀಂದ್ರ, ಚಿತ್ರ ನಟ ಅರ್ಜುನ್ ಪಾಳೇಗಾರ್, ಪತ್ರಕರ್ತ ವಿ.ಕೆ. ಮೂರ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್

    October 12, 2026

    ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ

    October 11, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವವಿದೆಯೇ ಅಥವಾ ತುರ್ತು ಪರಿಸ್ಥಿತಿಯೇ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಉತ್ತರ ನೀಡಬೇಕು…

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.