nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ

    September 1, 2026

    ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ

    September 1, 2026

    ತುಮಕೂರು: ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

    September 1, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ
    • ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ
    • ತುಮಕೂರು: ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
    • 102 ತಾಲ್ಲೂಕುಗಳು ಬರಪೀಡಿತ ಘೋಷಣೆ; ಇತರೆ ತಾಲ್ಲೂಕುಗಳ ಪರಿಶೀಲನೆ: ಸಿಎಂ ಡಿ.ಕೆ.ಶಿವಕುಮಾರ್
    • ಕಂಠೀರವ ಸ್ಟುಡಿಯೋದಲ್ಲಿ ‘ಕಲಾ ಕಂಠೀರವ’ ಟಿ.ಎಸ್. ಕರಿಬಸಯ್ಯ ಅವರ ಕಂಚಿನ ಪುತ್ತಳಿ ಅನಾವರಣ
    • ಹಳ್ಳಿಮೈಸೂರಿನಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಜನಸಂಪರ್ಕ ಸಭೆ: ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ
    • ಗೌರಿ–ಗಣೇಶ ಮೂರ್ತಿ : ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಲು ಸೂಚನೆ
    • ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು ನಗರದಲ್ಲಿ ಹೆಚ್ಚಿದ ಕಳ್ಳತನ: ಟಿಎಪಿಸಿ ಎಂ ಎಸ್ ಲಿಮಿಟೆಡ್  ಕಚೇರಿಯಲ್ಲಿ ಕಳವು
    ತಿಪಟೂರು July 23, 2022

    ತಿಪಟೂರು ನಗರದಲ್ಲಿ ಹೆಚ್ಚಿದ ಕಳ್ಳತನ: ಟಿಎಪಿಸಿ ಎಂ ಎಸ್ ಲಿಮಿಟೆಡ್  ಕಚೇರಿಯಲ್ಲಿ ಕಳವು

    By adminJuly 23, 2022No Comments1 Min Read
    tipatoor

    ತಿಪಟೂರು:  ನಗರದ ಎಪಿಎಂಸಿ ಮಾರುಕಟ್ಟೆಯ ಕೊಬ್ಬರಿ ಯಾರ್ಡ್ ನಲ್ಲಿರುವ ಟಿಎಪಿಸಿ ಎಂ ಎಸ್ ಲಿಮಿಟೆಡ್  ನ ಕಚೇರಿಯ ಬಾಗಿಲು ಮುರಿದು, ಸುಮಾರು   53 ಸಾವಿರ ನಗದು ದೋಚಿ ಘಟನೆ ನಡೆದಿದೆ.

    ಕಳ್ಳರು ಕೃತ್ಯದ ವೇಳೆ  ದಾಖಲಾತಿಗಳನ್ನು ಚೆಲ್ಲಾಪಿಲ್ಲಿ  ಮಾಡಿದ್ದು,  ಘಟನೆ ಬಗ್ಗೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

    ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ  ಅಧ್ಯಕ್ಷ ಶಂಕರ ಮೂರ್ತಿ (ಮಡೇನೂರು) ,  ರಾತ್ರಿ ನಗರದ ನಮ್ಮ ಕಛೇರಿಯಲ್ಲಿ  ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ನಗರ ಮತ್ತು ತಾಲೂಕಿನಾದ್ಯಂತ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ತಾಲ್ಲೂಕು ಆಡಳಿತ  ಕಣ್ಮುಚ್ಚಿ ಕುಳಿತಿದೆ ಎಂದು ಘಟನೆ ಬೆನ್ನಲ್ಲೇ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕಂಠೀರವ ಸ್ಟುಡಿಯೋದಲ್ಲಿ ‘ಕಲಾ ಕಂಠೀರವ’ ಟಿ.ಎಸ್. ಕರಿಬಸಯ್ಯ ಅವರ ಕಂಚಿನ ಪುತ್ತಳಿ ಅನಾವರಣ

    September 1, 2026

    ಈಚನೂರು ಕೆರೆಯ ಕಲುಷಿತ ನೀರು ಖಾಲಿ: 2 ನೇ ಹಂತದಲ್ಲಿ ತಿಪಟೂರು ಬರಪೀಡಿತ ಘೋಷಣೆ: ಶಾಸಕ ಕೆ.ಷಡಕ್ಷರಿ

    September 1, 2026

    ತಿಪಟೂರು ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ: ರಾಜ್ಯ ಸರ್ಕಾರಕ್ಕೆ ರೈತ ಸಂಘದ ಎಚ್ಚರಿಕೆ

    August 29, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ

    September 1, 2026

    ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು…

    ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ

    September 1, 2026

    ತುಮಕೂರು: ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

    September 1, 2026

    102 ತಾಲ್ಲೂಕುಗಳು ಬರಪೀಡಿತ ಘೋಷಣೆ; ಇತರೆ ತಾಲ್ಲೂಕುಗಳ ಪರಿಶೀಲನೆ: ಸಿಎಂ ಡಿ.ಕೆ.ಶಿವಕುಮಾರ್

    September 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.