nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಬಿಜೆಪಿ ಕಾರ್ಯಕಾರಿಣಿ ಸಮಾವೇಶ
    ತಿಪಟೂರು July 30, 2024

    ತಿಪಟೂರು: ಬಿಜೆಪಿ ಕಾರ್ಯಕಾರಿಣಿ ಸಮಾವೇಶ

    By adminJuly 30, 2024No Comments1 Min Read
    thipatur 1

    ತಿಪಟೂರು: ನಗರದ ಶ್ರೀಬಿಎಂಸಿ ರೆಸಿಡೆನ್ಸಿಯಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಮಾವೇಶ ನಡೆಯಿತು.

    ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಹರಿಸಮುದ್ರ ಗಂಗಾಧರ್, ಬಿಸ್ಲೆಹಳ್ಳಿ ಜಗದೀಶ್, ಗಂಗರಾಜು, ಪ್ರಸನ್ನ ಕುಮಾರ್, ರಾಮಮೋಹನ್, ಗುಲಾಬಿ, ಸುರೇಶ್, ಬಳ್ಳೇಕಟ್ಟೆ ಸುರೇಶ್, ಹಾಯ್ರಳ್ಳಿ ಶಂಕ್ರಪ್ಪ, ನಾಗರಾಜ್ ಹಾಲ್ಕುರ್ಕೆ, ಕ್ಯಾಪ್ಟನ್ ಲೋಕೇಶ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ನಾವು ಈ ಬಾರಿ ತುಮಕೂರು ಲೋಕಸಭಾ ಸಂಸತ್ ಸದಸ್ಯ ವಿ.ಸೋಮಣ್ಣನವರಿಗೆ ಅತ್ಯಧಿಕ ಮತಗಳಿಂದ ಜಯಗಳಿಸಿ ಕೊಟ್ಟಿದ್ದೇವೆ. ಸೋಮಣ್ಣನವರು ಯಾವುದೇ ಕಾರ್ಯಕ್ರಮಕ್ಕೆ ಹೋದರು ತಿಪಟೂರಿನ ಬಗ್ಗೆ ಅವರಿಗೆ ಅಪಾರ ಗೌರವ ಮತ್ತು ಹೆಮ್ಮೆ ಇದೆ. ಕಾರಣ ಇಷ್ಟೇ ತಿಪಟೂರಿನ ಕಾರ್ಯಕರ್ತರು ಯಾವುದೇ ಪ್ರತಿ ಫಲ ಮತ್ತು ಯಾವುದೇ ಆಸೆಗಳಿಲ್ಲದೆ ನನ್ನನ್ನು ಅಧಿಕ ಮತಗಳಿಂದ ಗೆಲ್ಲಿಸಿದ್ದಾರೆ ಎಂದು ಸೋಮಣ್ಣ ಇಂದಿಗೂ ತಿಪಟೂರಿನ ಮೇಲೆ ಅಪಾರ ಗೌರವವನ್ನು ಇಟ್ಟುಕೊಂಡಿದ್ದಾರೆ ಎಂದರು.

    ತಿಪಟೂರಿನ ಪ್ರಧಾನ ಭಾಜಪ ಕಾರ್ಯಕರ್ತರು ಇಂದಿನಿಂದಲೇ ನಾವು ಪ್ರತಿ ಮನೆಯಲ್ಲಿ ಏಕೆ ಬಿಜೆಪಿಗೆ ವೋಟ್ ಹಾಕಬೇಕು, ಏಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬುದನ್ನು ಎಲ್ಲರಿಗೂ ತಿಳಿಸಿ ಎಂದು ಕಿವಿ ಮಾತು ಹೇಳಿದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    Comments are closed.

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ತುಮಕೂರು: ಕಲ್ಪತರು ನಾಡು ತುಮಕೂರಿನಲ್ಲಿ ದಸರಾ ಸಂಭ್ರಮ ಮನೆಮಾಡಿದೆ. ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ತುಮಕೂರು ದಸರಾ ವೈಭವ-2026ಕ್ಕೆ ಇಂದು (ಅಕ್ಟೋಬರ್…

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ

    October 11, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.