ಮಧುಗಿರಿ: ತಾಲೂಕು ದೊಡ್ಡೇರಿ ಹೋಬಳಿ ತಿಪ್ಪನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷರಾದ ಜಯಲಕ್ಷ್ಮಿ ಮಾದಿಗ ದಂಡೋರ ತಾಲೂಕು ಅಧ್ಯಕ್ಷರಾದ ಡಾ. ಸಿದ್ದಾಪುರ ಶಾಮಣ್ಣ ಡಾ. ಕ ಣಿ ಮಯ್ಯ ಆದಿಜಾಂಬವದ ಅಧ್ಯಕ್ಷರಾದ ಸಣ್ಣ ರಾಮಯ್ಯ ಭಾರತೀಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ದೊಡ್ಡೇರಿ ಮಹಾಲಿಂಗಯ್ಯ ರಾಜ್ಯ ಕಾರ್ಯದರ್ಶಿಯಾದ ಜೀವಿಕ ಮಂಜುನಾಥ್ ರೈತ ಸಂಘದ ಜಿಲ್ಲಾಧ್ಯಕ್ಷರಾದ ಸುನಿಲ್ ದೊಡ್ಡೇರಿ ಗ್ರಂಥಾಲಯ ಶಿವಣ್ಣನವರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಊರಿನ ಗ್ರಾಮಸ್ಥರು ಮುಖಂಡರು ಯುವಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5