nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    • ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    ತಿಪಟೂರು July 31, 2026

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    By Ganesh TumkuruJuly 31, 2026No Comments1 Min Read
    bhima amavasye

    ತಿಪಟೂರು: ತಾಲೂಕಿನ ಕಟ್ಟೇಮನೆ ಕೋಟೇನಾಯಕನಹಳ್ಳಿಯಲ್ಲಿ 58ನೇ ವರ್ಷದ ಶ್ರೀ ಬನಶಂಕರಿ ಅಮ್ಮನವರ ಭೀಮನ ಅಮಾವಾಸ್ಯೆ ಮಹೋತ್ಸವ ಆ.12 ಮತ್ತು 13 ರಂದು ನೆರವೇರಲಿದೆ.

    ಆ.12 ರಂದು ಬೆಳಿಗ್ಗೆ 6ಕ್ಕೆ ಅಮ್ಮನವರಿಗೆ ಅಭಿಷೇಕ, 7ಕ್ಕೆ 8 ವರ್ಷದ ಹೆಣ್ಣು ಮಗುವಿನ ಮೇಲೆ ಅಮ್ಮನವರ ಕಳಸವನ್ನು ತರುವುದು, 7.30ಕ್ಕೆ ನವಗ್ರಹ ಸ್ಥಾಪನೆ, ನಂದಾದೀಪ ಸೇವೆ, 8ಕ್ಕೆ ಶ್ರೀ ರುದ್ರಂಭಾವಸ್ವಾಮಿಯವರನೇತೃತ್ವದಲ್ಲಿ ಅಖಂಡ ಭಜನೆ, 8.30ಕ್ಕೆ ಅಮ್ಮನವರಿಗೆ ಚಿನ್ನ ಲೇಪಿತ ವಜ್ರಾಂಗಿ ಅಲಂಕಾರ, ಮಧ್ಯಾಹ್ನ 12ಕ್ಕೆ ಹೂವಿನ ಅಲಂಕಾರ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ, ಮಧ್ಯಾಹ್ನ 1ಕ್ಕೆ ಅನ್ನಸಂತರ್ಪಣೆ, ಸಂಜೆ 6ಕ್ಕೆ ಅಮ್ಮನವರಿಗೆ ಬೆಣ್ಣೆ ಅಲಂಕಾರ, ರಾತ್ರಿ 8 ಗಂಟೆಗೆ ಆರ್ಕೆಸ್ಟ್ರಾ, 8.30ಕ್ಕೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ.

    ಆ.13 ರಂದು ಬೆಳಿಗ್ಗೆ 7ಕ್ಕೆ ಅಮ್ಮನವರಿಗೆ ಅಭಿಷೇಕ, 8 ಗಂಟೆಗೆ ಅಖಂಡ ಭಜನೆ ಮುಕ್ತಾಯ, 8.30ಕ್ಕೆ ಶ್ರೀ ಬನಶಂಕರಿ ಅಮ್ಮನವರಿಗೆ ವಜ್ರಾಂಗಿ ಅಲಂಕಾರ, ಮಧ್ಯಾಹ್ನ 12ಕ್ಕೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಮಧ್ಯಾಹ್ನ 1ಕ್ಕೆ ಅನ್ನಸಂತರ್ಪಣೆ, ರಾತ್ರಿ 9ಕ್ಕೆ ಶ್ರೀ ಬನಶಂಕರಿ ಅಮ್ಮನವರ ಹಾಗೂ ಶ್ರೀ ಕೊಲ್ಲಾಪುರದಮ್ಮನವರ ಉತ್ಸವ, ಆರತಿ ಸೇವೆ, ರಾತ್ರಿ 10.30ಕ್ಕೆ ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗವಿದೆ. ಭಕ್ತಾದಿಗಳು ಎರಡು ದಿನಗಳಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ

    July 24, 2026

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ತಿಪಟೂರು: ತಾಲೂಕಿನ ಕಟ್ಟೇಮನೆ ಕೋಟೇನಾಯಕನಹಳ್ಳಿಯಲ್ಲಿ 58ನೇ ವರ್ಷದ ಶ್ರೀ ಬನಶಂಕರಿ ಅಮ್ಮನವರ ಭೀಮನ ಅಮಾವಾಸ್ಯೆ ಮಹೋತ್ಸವ ಆ.12 ಮತ್ತು 13…

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.