nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 

    December 14, 2025

    ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ

    December 14, 2025

    ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್

    December 13, 2025
    Facebook Twitter Instagram
    ಟ್ರೆಂಡಿಂಗ್
    • ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 
    • ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ
    • ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್
    • ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ
    • ತುಮಕೂರು ಪೊಲೀಸರಿಂದ ಭರ್ಜರಿ ಬೇಟೆ:  ಗಾಂಜಾ, ಎಂಡಿಎಂಎ ಜಪ್ತಿ, 11 ಮಂದಿ ಅರೆಸ್ಟ್
    • ತಿಪಟೂರು | ಶನೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ. ಮಂಜೂರು
    • ಚಳಿ ಚಳಿ ತಾಳೆನು ಈ ಚಳಿಯಾ… ಆಹಾ! |  ಎಲ್ಲೆಲ್ಲೂ ಚಳಿ, ತಗ್ಗಿದ ತಾಪಮಾನ : ಹೀಗಿದೆ ಹವಾಮಾನ ವರದಿ
    • ಸದ್ದುಗದ್ದಲವಿರದ ಮೌನ ಸಾಧಕ ಕಾಯಕಯೋಗಿ ಎಂ.ಶಿವಕುಮಾರ್:  ಸಸ್ಯ ಸೇವೆಯನ್ನೇ ಶಿವಪೂಜೆ ಎಂದು ಭಾವಿಸಿದ ಪತ್ರಕರ್ತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು | ಹಿಂದೂ ಸಮಾಜೋತ್ಸವ ಸಮಿತಿಯಿಂದ ಮನೆ ಮನೆ ಸಂಪರ್ಕ ಅಭಿಯಾನ
    ತಿಪಟೂರು November 30, 2025

    ತಿಪಟೂರು | ಹಿಂದೂ ಸಮಾಜೋತ್ಸವ ಸಮಿತಿಯಿಂದ ಮನೆ ಮನೆ ಸಂಪರ್ಕ ಅಭಿಯಾನ

    By adminNovember 30, 2025No Comments1 Min Read
    tipaturu

    ತಿಪಟೂರು: ನಗರದ ಗುರುಕುಲ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿಂದೂ ಸಮಾಜೋತ್ಸವ ಸಮಿತಿಯಿಂದ ಮನೆ ಮನೆ ಸಂಪರ್ಕ ಅಭಿಯಾನ ನಡೆಯಿತು.

    ಗುರುಕುಲಾನಂದಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಯಾವುದೇ ಜಾತಿ, ಧರ್ಮ, ಬೇಧವಿಲ್ಲದೆ ವಿಚಾರಗಳ ಆಧಾರದಲ್ಲಿ ರಾಷ್ಟ್ರಸೇವೆಯೇ ಪರಮ ಗುರಿಯೊಂದಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.


    Provided by
    Provided by

    ಸಂಘ ಶತಮಾನೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ನೂರು ವರ್ಷಗಳಲ್ಲಿ ಹಲವು ಸಮಸ್ಯೆ, ಸಂಕಷ್ಟಗಳನ್ನು ಎದುರಿಸಿ ನಿಂತಿದೆ. ಲಕ್ಷಾಂತರ ಸೇವೆ ಮಾಡಿ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದು ಬೃಹದಾಕಾರವಾಗಿ ಬೆಳೆದಿದೆ ಎಂದು ಹೇಳಿದರು.

    ಮನೆ ಮನೆಗೆ ಭೇಟಿ ನೀಡಿ ಪಂಚ ಪರಿವರ್ತನೆ ವಿಷಯಗಳ ಮೂಲಕ ರಾಷ್ಟ್ರ ಜನರನ್ನು ಜಾಗೃತಗೊಳಿಸುವ ಮನೆ ಮನೆ ಮಹಾ ಸಂಪರ್ಕ ಅಭಿಯಾನವನ್ನು ಡಿಸೆಂಬರ್ 7 ರಿಂದ 18ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

    ಜಿಲ್ಲಾ ಕಾರ್ಯವಾಹ ರವೀಂದ್ರ ತಗ್ಗಿನಮನೆ, ಸಂಸ್ಕಾರ ಭಾರತಿಯ ಶ್ರೀಧರ್ ಲಕ್ಕವಳ್ಳಿ, ರಾಜೀವ ಲೋಚನ್‌, ಪ್ರಭಾ ವಿಶ್ವನಾಥ್‌, ಗ್ರಾಮಾಂತರ ಸಮಿತಿ ಅಧ್ಯಕ್ಷ ಕೊಪ್ಪ ಹೇಮಂತ್‌ಕುಮಾರ್‌, ಉಪಾಧ್ಯಕ್ಷ ಸಾರ್ಥವಳ್ಳಿ ಶಿವಕುಮಾರ್, ಮಂಜುನಾಥ್ ರಂಗಾಪುರ, ಖಚಾಂಚಿ ಶಂಕರಮೂರ್ತಿ, ಕಾರ್ಯದರ್ಶಿ ಡಾ. ಶ್ರೀಧರ್, ರೇಣುಕಾರಾಧ್ಯ, ಬಳ್ಳೇಕಟ್ಟೆ ಸುರೇಶ್, ವಿನಯ್ ಮಡೆನೂರು, ಪ್ರಸನ್ನಕುಮಾರ್, ಮನೋಹರ್‌ರಂಗಾಪುರ, ಹಿಂದೂ ಜಾಗರಣಾ ವೇದಿಕೆ ಕೃಷ್ಣ. ಚಂದ್ರಶೇಖರ್, ಯೋಗಮಂಜುನಾಥ್, ಶಶಿವಧನ ದಿವಾಕರ್ ಹೊಘನಘಟ್ಟ, ಆಯರಹಳ್ಳಿ ಶಂಕರಪ್ಪ, ಆನಂದಮೂರ್ತಿ ರಾಮನಹಳ್ಳಿ, ನಾಗರಾಜು ಹಾಲ್ಕುರಿಕೆ, ಮಲ್ಲಿಕಾರ್ಜುನ, ಶಿವಾನಂದ್, ಉಮೇಶ್ ಗೋರಗೊಂಡನಹಳ್ಳಿ, ಆನಂದ್, ಬಾಬು ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು | ಶನೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ. ಮಂಜೂರು

    December 13, 2025

    ತಿಪಟೂರು  | ಡಿಸೆಂಬರ್ 16ರಂದು ಪತ್ರ ಬರಹಗಾರರಿಂದ ಬೆಳಗಾವಿ ಚಲೋ

    December 12, 2025

    ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ

    December 10, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 

    December 14, 2025

    ಸರಗೂರು:  ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣದ ಪ್ರಾಮುಖ್ಯತೆಯನ್ನು ಸಮುದಾಯಕ್ಕೆ ತಿಳಿಸುವ ಸಲುವಾಗಿ ಹಾಗೂ ಆರಂಭಿಕ ಬಾಲ್ಯ ಶಿಕ್ಷಣದ ಗುಣಮಟ್ಟವನ್ನು ಬಲಪಡಿಸಲು…

    ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ

    December 14, 2025

    ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್

    December 13, 2025

    ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ

    December 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.