nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ

    August 13, 2026

    ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!

    August 13, 2026
    Facebook Twitter Instagram
    ಟ್ರೆಂಡಿಂಗ್
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    • ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
    • ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ
    • ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು ಗಣಪತಿ ವಿಸರ್ಜನೆ: ಮದ್ಯ ಮಾರಾಟ ನಿಷೇಧ
    ತಿಪಟೂರು December 5, 2024

    ತಿಪಟೂರು ಗಣಪತಿ ವಿಸರ್ಜನೆ: ಮದ್ಯ ಮಾರಾಟ ನಿಷೇಧ

    By adminDecember 5, 2024No Comments1 Min Read

    ತುಮಕೂರು:  ತಿಪಟೂರು ನಗರದಲ್ಲಿ ಪ್ರತಿಷ್ಠಾಪಿಸಿರುವ ಶ್ರೀ ಸತ್ಯಗಣಪತಿಮೂರ್ತಿ ವಿಸರ್ಜನಾ ಮೆರವಣಿಗೆಯು ಡಿಸೆಂಬರ್ 7 ಹಾಗೂ 8ರಂದು ನಡೆಯಲಿದೆ.

    ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ಹಾದು ಹೋಗುವ ಮಾರ್ಗದಲ್ಲಿ ಅಹಿತಕರ ಘಟನೆಗಳು ಜರುಗದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಡಿಸೆಂಬರ್ 7ರ ಬೆಳಿಗ್ಗೆ 6 ರಿಂದ ಡಿಸೆಂಬರ್ 9ರ ಬೆಳಿಗ್ಗೆ 6 ಗಂಟೆಯವರೆಗೆ ನಗರದ 5 ಕಿ.ಮೀ ವ್ಯಾಪ್ತಿಯ ಎಲ್ಲಾ ವೈನ್ ಸ್ಟೋರ್ ಹಾಗೂ ಬಾರ್ ಅಂಡ್ ರೆಸ್ಟೋರೆಂಟ್‌ಗಳನ್ನು ಮುಚ್ಚಬೇಕು. ಈ ಅವಧಿಯಲ್ಲಿ ಎಲ್ಲಾ ತರಹದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ಮೊದಲ ದಿನದಂದು, ಇತ್ತೀಚೆಗೆ ಅಗಲಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ…

    ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ

    August 13, 2026

    ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!

    August 13, 2026

    ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.