nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026
    Facebook Twitter Instagram
    ಟ್ರೆಂಡಿಂಗ್
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    ತಿಪಟೂರು April 6, 2026

    ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ

    By adminApril 6, 2026No Comments2 Mins Read
    tipaturu

    ತಿಪಟೂರು: ಸತತ 31 ವರ್ಷಗಳ ಮಾಧ್ಯಮ ಕ್ಷೇತ್ರದ ದೀರ್ಘ ಸೇವೆಯ ಜೊತೆಯಲ್ಲೇ ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಮುದ್ರಣ ಮತ್ತು ದೃಶ್ಯ ಮಾಧ್ಯಮ ಸೇವೆ ಮಾಡಿರುವ ಇವರ ಆದಿತ್ಯವಾಣಿ ದಿನ ಪತ್ರಿಕೆಯಲ್ಲಿ ಪ್ರಕಟಿಸಿದ ಕೈಗಾರಿಕೆಗಳ ಸಬ್ಸಿಡಿ ಹಗರಣ, ಮಟ್ಕಾ ಆನ್‌ ಲೈನ್ ಬೆಟ್ಟಿಂಗ್ ಮತ್ತು ಬಿಟ್ ಕಾಯಿನ್  ಕುರಿತ ತನಿಖಾ ವರದಿಗಳಲ್ಲಿ ಸರ್ಕಾರದ ಕೋಟ್ಯಾಂತರ ರೂಪಾಯಿ ವಂಚನೆಯಾಗುತ್ತಿರುವ ಸಬ್ಸಿಡಿ ಹಗರಣ ಕುರಿತ ಸಮಗ್ರ ತನಿಖಾ ವರದಿಗೆ ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಟಿ ಕೆ ಮಲಗೊಂಡ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.

    ಜಿಲ್ಲಾ ಮಟ್ಟದ ತುಮಕೂರು ವಾರ್ತೆಯಿಂದ 1995 ರಲ್ಲಿ ತಿಪಟೂರು ತಾಲ್ಲೂಕು ವರದಿಗಾರ/ಪ್ರತಿನಿಧಿಯಾಗಿ ಮಾದ್ಯಮ ಸೇವೆ ಆರಂಭಿಸಿ ನಂತರ ಸಂಜೆವಾಣಿ (1996 — 1999) ಜನ ವಾಹಿನಿ(1998), ಆದಿತ್ಯ ವಾಣಿ ವಾರ ಪತ್ರಿಕೆ(1999–2022), ವಿಜಯ ಕರ್ನಾಟಕ (2000–2012), ಕನ್ನಡ ಸೇನೆ ರಾಜ್ಯ ಮಟ್ಟದ ವಾರ ಪತ್ರಿಕೆ (2005–2012), ಅಮೋಘ ವಾರ್ತೆ, ತುಮಕೂರು (2006–2015), ಸಿಇಓ ಆಗಿ ರಾಜ್ಯ ಮಟ್ಟದ ಮಯೂರ ಟಿವಿ ಚಾನೆಲ್ (201–2017), ಆದಿತ್ಯ ವಾಣಿ ಆನ್‌ ಲೈನ್ ನ್ಯೂಸ್ ಚಾನೆಲ್ ( 2018–2026), ಆದಿತ್ಯವಾಣಿ ದಿನ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕರಾಗಿ (2022-2026) ಕರ್ತವ್ಯ ನಿರ್ವಹಿಸಿದ್ದಾರೆ‌.


    Provided by
    Provided by

    ತಿಪಟೂರು ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ (2015), ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ವಾರ್ಷಿಕ ಪ್ರಶಸ್ತಿ (2017),  ತುಮಕೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ (2017),  ಮೈಸೂರು ದಸರಾ ಮಹೋತ್ಸವದಲ್ಲಿ ಐದು ಬಾರಿ ರಾಜ್ಯ ವಿಭಾಗ ಮಟ್ಟದ ಪ್ರಶಸ್ತಿ, ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡ ಮಾಡುವ ರಾಜ್ಯ ಮಟ್ಟದ ಸಾಧಕ ಪ್ರಶಸ್ತಿ (2023), ಕಾಯಕ ರತ್ನ ಪ್ರಶಸ್ತಿ (ಬೀದರ್ –2024) ಲಭಿಸಿರುತ್ತದೆ. ಇದಲ್ಲದೇ ಸಂಘ ಸಂಸ್ಥೆಗಳ ಮತ್ತು ನಾಗರೀಕರ ನೂರಾರು ಸನ್ನಾನ ಗೌರವಗಳು ಇವರಿಗೆ ಸಂದಿವೆ.

    ಇವರ ಸೇವೆ ಗುರ್ತಿಸಿ ಕೆಯುಡಬ್ಲೂಜೆ ಏಪ್ರಿಲ್ 11–12ರಂದು ರಾಜ್ಯ ಮಟ್ಟದ ದತ್ತಿ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.  ಇದರ ಪೂರ್ವಭಾವಿಯಾಗಿ  ಕೆಯುಡಬ್ಲೂಜೆ ರಾಜ್ಯ ಮಟ್ಟದ   ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ತಿಪಟೂರು ಕೃಷ್ಣ ಅವರನ್ನು ತಿಪಟೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸೋಮವಾರ ಪತ್ರಕರ್ತ  ಸನ್ಮಾನಿಸಿದರು.

    ಸಂಘದ ಅಧ್ಯಕ್ಷರಾದ ಟಿ.ಎಸ್.ದಯಾನಂದ್, ಉಪಾಧ್ಯಕ್ಷರಾದ ಕರಿಕೆರೆ ಪ್ರಶಾಂತ್, ಕಾರ್ಯದರ್ಶಿ ಸಿದ್ದೇಶ್, ಖಜಾಂಚಿ ಕುಮಾರಸ್ವಾಮಿ, ಹಿರಿಯ ಪತ್ರಕರ್ತ ಆನಂದ್  ಸೇರಿದಂತೆ ಸಂಘದ ಪದಾಧಿಜಾರಿಗಳು, ಇತರೆ ಪತ್ರಕರ್ತರು ಉಪಸ್ಥಿತರಿದ್ದರು.

    ಆದಿತ್ಯವಾಣಿ ಸಂಪಾದಕರಾದ ತಿಪಟೂರು ಕೃಷ್ಣ ಸತತ 31 ವರ್ಷಗಳ ಮಾಧ್ಯಮ ಕ್ಷೇತ್ರದ ದೀರ್ಘ ಸೇವೆಯ ಜೊತೆಯಲ್ಲೇ ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಮುದ್ರಣ ಮತ್ತು ದೃಶ್ಯ ಮಾದ್ಯಮ ಸೇವೆ ಮಾಡಿರುವ ಇವರ ಆದಿತ್ಯವಾಣಿ ದಿನ ಪತ್ರಿಕೆಯಲ್ಲಿ ಪ್ರಕಟಿಸಿದ ಕೈಗಾರಿಕೆಗಳ ಸಬ್ಸಿಡಿ ಹಗರಣ ತನಿಖಾ ವರದಿಗೆ ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಟಿ ಕೆ ಮಲಗೊಂಡ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಜಿಲ್ಲೆಗೆ ಮತ್ತು ತಾಲ್ಲೂಕಿಗೆ ಗೌರವ ಬಂದಿದೆ ಎಂದು ಅಧ್ಯಕ್ಷ ದಯಾನಂದ್ ಸಭೆಗೆ ತಿಳಿಸಿದರು‌.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ

    May 29, 2026

    ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ

    May 23, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಕೊರಟಗೆರೆ: ಬಿಜೆಪಿ ಪಕ್ಷದ ಕೊರಟಗೆರೆ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಬಿಜೆಪಿ ಮಂಡಲದ ವಿವಿಧ ಪದಾಧಿಕಾರಿಗಳ ಆಯ್ಕೆಯನ್ನು ನೂತನವಾಗಿ ಮಾಡಲಾಗಿದೆ ಎಂದು…

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026

    ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.