nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026

    ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ

    April 18, 2026

    ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ

    April 18, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    • ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
    • ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ
    • ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ
    • ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    ತಿಪಟೂರು April 18, 2026

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    By adminApril 18, 2026No Comments1 Min Read

    ತಿಪಟೂರು: ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿರುವ ಬೆಡ್‌ ಶೀಟ್ ತಯಾರಿಕಾ ಕಾರ್ಖಾನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಪ ಅವಧಿಯಲ್ಲೇ ಬೆಂಕಿ ಕೆನ್ನಾಲಿಗೆ ಪಕ್ಕದ ಕಟ್ಟಡಕ್ಕೂ ವ್ಯಾಪಿಸಿದ ಘಟನೆ ನಡೆದಿದೆ.

    ತಿಪಟೂರು ನಗರದ ಸಮೀಪವಿರುವ ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಶನಿವಾರ ಈ ಅವಘಡ ಸಂಭವಿಸಿದೆ. ಬೆಡ್‌ಶೀಟ್ ತಯಾರಿಕೆಗೆ ಬಳಸುವ ಕಚ್ಚಾ ವಸ್ತುಗಳು ಮತ್ತು ಸಿದ್ಧಪಡಿಸಿದ ಉತ್ಪನ್ನಗಳು ಬೆಂಕಿಗೆ ಆಹುತಿಯಾಗಿವೆ. ಗಾಳಿಯ ತೀವ್ರತೆಗೆ ಬೆಂಕಿ ವೇಗವಾಗಿ ಹರಡಿ, ಪಕ್ಕದಲ್ಲೇ ಇದ್ದ ಪೊರಕೆ ತಯಾರಿಸುವ ಕಟ್ಟಡಕ್ಕೂ ವ್ಯಾಪಿಸಿತು. ಇದರಿಂದಾಗಿ ಎರಡೂ ಘಟಕಗಳಲ್ಲಿನ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ ಎಂದು ಅಂದಾಜಿಸಲಾಗಿದೆ.


    Provided by
    Provided by

    ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಬೆಂಕಿ ಮತ್ತಷ್ಟು ಹರಡದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಯಿತು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

    ಸ್ಥಳೀಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡಕ್ಕೆ ನಿಖರವಾದ ಕಾರಣವಿನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ

    April 18, 2026

    ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ

    April 17, 2026

    ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.

    April 16, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026

    ತಿಪಟೂರು: ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿರುವ ಬೆಡ್‌ ಶೀಟ್ ತಯಾರಿಕಾ ಕಾರ್ಖಾನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಪ ಅವಧಿಯಲ್ಲೇ ಬೆಂಕಿ ಕೆನ್ನಾಲಿಗೆ…

    ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ

    April 18, 2026

    ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ

    April 18, 2026

    ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ

    April 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.