ತುಮಕೂರು: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಫೆಬ್ರವರಿ 4ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಿಪಟೂರು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ “ಸಾರ್ವಜನಿಕ ಕುಂದು ಕೊರತೆ ಸಭೆ, ಅಹವಾಲು ಸ್ವೀಕಾರ ಸಭೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ”ಯನ್ನು ಏರ್ಪಡಿಸಲಾಗಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪೊಲೀಸ್ ಅಧಿಕ್ಷಕ ಲಕ್ಷ್ಮೀನಾರಾಯಣ ಎ.ವಿ. ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4