nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು–ರಂಗನಹಳ್ಳಿ ಶ್ರೀ ಶನೈಶ್ಚರ ಸ್ವಾಮಿ ಜಾತ್ರಾ ಮಹೋತ್ಸವ
    ತಿಪಟೂರು February 14, 2025

    ತಿಪಟೂರು–ರಂಗನಹಳ್ಳಿ ಶ್ರೀ ಶನೈಶ್ಚರ ಸ್ವಾಮಿ ಜಾತ್ರಾ ಮಹೋತ್ಸವ

    By adminFebruary 14, 2025No Comments1 Min Read
    tipaturu

    ತಿಪಟೂರು: ತಾಲೂಕಿನ ಸುಕ್ಷೇತ್ರ ರಂಗನಹಳ್ಳಿ ಶ್ರೀ ಶನೈಶ್ಚರ ಸ್ವಾಮಿಯವರ 21ನೇ ಜಾತ್ರಾ ಮಹೋತ್ಸವ ಫೆ.12ರಿಂದ 15 ರವರೆಗೆ ಬಹಳ ವಿಜೃಂಭಣೆಯಿಂದ ನೆರವೇರಲಿದೆ ಎಂದು ಸಂಘದ   ಸದಸ್ಯ  ಚಂದ್ರಶೇಖರ್  ತಿಳಿಸಿದರು.

    ಗ್ರಾಮದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು  ಉದ್ದೇಶಿಸಿ ಮಾತನಾಡಿದ ಅವರು,  ರಂಗನಹಳ್ಳಿ ಶ್ರೀ ಶನೇಶ್ವರಸ್ವಾಮಿ ಜಾತ್ರ ಮಹೋತ್ಸವವು  ಬಹಳ ವೈಭವದಿಂದ ನಿರಂತರವಾಗಿ ಆಚರಿಸಿಕೊಂಡು ಬರುತ್ತಿದ್ದು, ಈ ಬಾರಿ ನಡೆಯುವ 21ನೇ ಜಾತ್ರಾ ಮಹೋತ್ಸವವು ಶ್ರೀ ಆಂಜನೇಯಸ್ವಾಮಿ, ಶ್ರೀ ದುರ್ಗಾ ಪರಮೇಶ್ವರಿ ಹಾಗೂ ಆದಿಪರಾಶಕ್ತಿ ಕಾಳಿಕಾದೇವಿಯವರ ಆಗಮನದೊಂದಿಗೆ ಧಾರ್ಮಿಕ ವಿಧಿ–ವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಲಿದೆ.


    Provided by
    Provided by

    ಈ ವೇಳೆ  ಅಮೂಲ್ಯ ಫೌಂಡೇಶನ್ ಅಧ್ಯಕ್ಷ ಮಂಜುನಾಥ್ ಮಾತನಾಡಿ,  ಫೆ.12 ರಂದು ಸ್ವಾಮಿಗೆ ಪಂಚಾಮೃತ, ಅಷ್ಟೋತ್ತರ ಕುಂಕುಮಾರ್ಚನೆ, ಮಹಮಂಗಳಾರತಿ ಹಾಗೂ ಶ್ರೀ ಕ್ಷೇತ್ರ ಮಲ್ಲಾಘಟ್ಟ ಕೆರೆಯಲ್ಲಿ ಸ್ವಾಮಿಗೆ ಗಂಗಾಸ್ನಾನ ನೆರವೇರಲಿದೆ.

    ಫೆ.13 ರಂದು ಜಾನಪದ ಕಲಾ ತಂಡಗಳೊಂದಿಗೆ ಆಲ್ಲೂರು ಅಣಪನಹಳ್ಳಿ, ಬಸವನಹಳ್ಳಿ, ರಂಗನಹಳ್ಳಿ, ಮಾಕನಹಳ್ಳಿ, ನೊಣವಿನಕೆರೆ, ಕಾಡಸಿದ್ದೇಶ್ವರ ಮಠ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಉತ್ಸವಗಳು ನಡೆಯಲಿವೆ.

    ಕ್ಷೇತ್ರಕ್ಕೆ ಆಗಮಿಸಿದ ಗ್ರಾಮ ದೇವತೆ ಗಳೊಂದಿಗೆ ‘ಅಗ್ನಿಕುಂಡ’ ಪ್ರವೇಶ, ಸಂಜೆ ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ ಆಗಮನದೊಂದಿಗೆ ಕಾರ್ಯಕ್ರಮಗಳು ಜರುಗಲಿವೆ.

    ಫೆ.15 ರಂದು ಶ್ರೀ ಗುರುಪರದೇಶಿ ಕೇಂದ್ರ ಮಹಾಸ್ವಾಮೀಜಿಗಳಿಂದ ವಾಸ್ತುಬಲಿ ಪೂಜೆ ಹಾಗೂ ತೀರ್ಥಪ್ರಸಾದ ವಿನಿಯೋಗ, ಕಾಮಿಡಿ ಕಿಲಾಡಿಗಳು ಹಾಸ್ಯ ಕಲಾವಿದರಿಂದ ‘ಹಾಸ್ಯೋತ್ಸವ’ ಕಾರ್ಯ ಕ್ರಮ, ಮಧ್ಯಾಹ್ನ ಶಾಸಕ ಎಂ.ಟಿ. ಕೃಷ್ಣಪ್ಪನವರು ಸರ್ವಧರ್ಮ ಸಮ್ಮೇಳನ ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

    ತಿಪಟೂರು ಶಾಸಕ ಕೆ.ಷಡಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ವಿ.ಸೋಮಣ್ಣ ಸಚಿವರಾದ ಡಾ.ಜಿ. ಪರಮೇಶ್ವರ್ ಮತ್ತು ಕೆ.ಎನ್ ರಾಜಣ್ಣ ಉಪಸ್ಥಿತರಿರುತ್ತಾರೆ. ಸಂಜೆ ‘ಸಂಗೀತ ರಸ ಸಂಜೆ’ ಜರುಗಲಿದೆ.  ಪತ್ರಿಕಾಗೋಷ್ಟಿಯಲ್ಲಿ ಸಮಿತಿಯ ಸದ್ಯಸರಾದ ದೊದ್ದೇಗೌಡ. ಡಿ.ಬಿ.ಮಂಜುನಾಥ್ ಉಮೇಶ್ ಗಿರೀಶ್ ಮೊದಲಾದವರು ಹಾಜರಿದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.