nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ

    March 9, 2026

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026
    Facebook Twitter Instagram
    ಟ್ರೆಂಡಿಂಗ್
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ
    • ಅಗ್ನಿ ಅವಘಡ: ಪೌರಕಾರ್ಮಿಕನ ಮನೆ ಭಸ್ಮ:  ತಕ್ಷಣದ ಪರಿಹಾರಕ್ಕೆ ಸಿಪಿಐ(ಎಂ) ಆಗ್ರಹ
    • ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು
    • ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    ತಿಪಟೂರು February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    By adminFebruary 6, 2026No Comments1 Min Read
    tipatur

    ತಿಪಟೂರು: ಕೇಂದ್ರ ಸರ್ಕಾರದ ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಹಾಗೂ ಮಹಿಳಾ ವಿರೋಧಿ ನೀತಿಗಳ ವಿರುದ್ಧ ಫೆಬ್ರವರಿ 12 ರಂದು ಅಖಿಲ ಭಾರತ ಮುಷ್ಕರ ಹಾಗೂ ಸ್ವಯಂಪ್ರೇರಿತ ಬಂದ್‌ ಗೆ ಕರೆ ನೀಡಲಾಗಿದ್ದು, ತಿಪಟೂರಿನಲ್ಲಿ ಅದನ್ನು ಯಶಸ್ವಿಗೊಳಿಸಲು ಕಾರ್ಮಿಕ ಹಾಗೂ ರೈತ ಸಂಘಟನೆಗಳ ಒಕ್ಕೂಟ ಪ್ರದರ್ಶನದ ನಡೆದ ಜಂಟಿ ಸಮಾವೇಶ ನಗರದ ಖಾಸಗಿ ಸಭಾಂಗಣದಲ್ಲಿ ನಡೆಸಲಾಯಿತು.

    ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಬಿ.ಶಶಿಧರ್ ಮಾತನಾಡಿ, ನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಸಂಪೂರ್ಣ ನಾಶ ಮಾಡಲು ಹೊರಟಿದ್ದು ಕೃಷಿ ಕೂಲಿಕಾರರ ಕೈಯಿಂದ ಕೆಲಸ ಕಿತ್ತುಕೊಳ್ಳುತ್ತಿದೆ. ಕಟಾವಿನ ಮಹತ್ತರ ಸಮಯದಲ್ಲಿ ಕೆಲಸ ಇಲ್ಲ ಎಂಬುದು, ತಮ್ಮ ಜಮೀನನ್ನು ಅಭಿವೃದ್ಧಿಪಡಿಸಿಕೊಳ್ಳಲು, ರೈತರು ಕನಿಷ್ಠ ಬದುಕು ಬದುಕಲಿದ್ದ ನರೇಗಾ ಯೋಜನೆಯನ್ನು ಮಣ್ಣು ಪಾಲು ಮಾಡುತ್ತಿರುವ ಸರ್ಕಾರಗಳ ನೀತಿಗಳ ವಿರುದ್ಧ ಫೆಬ್ರವರಿ 12ರ ಹೋರಾಟವನ್ನು ನಾವು ನೀವುಗಳೆಲ್ಲರೂ ಯಶಸ್ವಿ ಮಾಡಬೇಕಿದೆ ಎಂದರು.


    Provided by
    Provided by

    ಸಭೆಯಲ್ಲಿ ಡಿಎಸ್‌ಎಸ್ ಜಿಲ್ಲಾಧ್ಯಕ್ಷ ಕುಂದೂರು ತಿಮ್ಮಯ್ಯ, ಎಐಕೆಎಂಎಸ್ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಎಸ್.ಎನ್.ಸ್ವಾಮಿ, ರೈತ ಸಂಘದ ದೇವರಾಜು ತಿಮ್ಮಾಪುರ, ಶ್ರೀಕಾಂತ್ ಕೆಳಹಟ್ಟಿ, ಟಿ.ಬಿ.ಜಯಾನಂದಯ್ಯ, ಅಂಗನವಾಡಿ ನೌಕರರ ತಾಲೂಕು ಅಧ್ಯಕ್ಷೆ ಅನಸೂಯ, ಸೌಹಾರ್ದ ಸಂಘಟನೆಯ ಅಲ್ಲಾಬಕಾಶ್, ಬೋವಿ ಸಮಾಜದ ಮುಖಂಡ ಶಶಿಧರ್, ಮುಸ್ಲಿಂ ಮುಖಂಡ ಶಫಿವುಲ್ಲಾ ಶರೀಫ್ ಮಾತನಾಡಿದರು.

    ವೇದಿಕೆಯಲ್ಲಿ ಬಗರ್ ಹುಕುಂ ಹೋರಾಟ ಸಮಿತಿಯ ಅಧ್ಯಕ್ಷ ಮಲ್ಲಿಕಣ್ಣ, ಪ್ರಾಂತ ರೈತ ಸಂಘದ ರಾಜಮ್ಮ, ಕೋಟೇಶ್, ಅಂಗನವಾಡಿ ನೌಕರರ ಸಂಘದ ಗಾಯತ್ರಿ, ಮಮತಾ, ಶಿವಮ್ಮ, ಮುಸ್ಲಿಂ ಮುಖಂಡ ಹಾಗೂ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಸಮೀವುಲ್ಲಾ, ನಿವೃತ್ತ ಉಪನ್ಯಾಸಕ ಅಯಾಜ್, ಕಾರ್ಮಿಕ ಸಂಘದ ಪ್ರಕಾಶ್, ರಮೇಶ್, ಪ್ರಗತಿಪರ ಹಾಗೂ ರೈತಪರ ಸಂಘಟನೆಗಳ ಮುಖಂಡರುಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ

    March 3, 2026

    ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್

    February 24, 2026

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ

    March 9, 2026

    ತುಮಕೂರು: ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಬರಗೂರು ಗ್ರಾಮ ಪಂಚಾಯಿತಿಯ ಕದಿರೇಹಳ್ಳಿ, ಯಲಪೇನಹಳ್ಳಿ, ಮತ್ತು ಯಲಪೇನಹಳ್ಳಿ…

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.