nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದು ‘ಕಾನೂನು ಸಮಸ್ಯೆಗಳಿಗೆ ಉಚಿತ ಆನ್ಲೈನ್ ಕಾನೂನು ಸಮಾಲೋಚನೆ’: ನೀವೂ ಭಾಗಿಯಾಗಿ
    ರಾಜ್ಯ ಸುದ್ದಿ February 23, 2025

    ಇಂದು ‘ಕಾನೂನು ಸಮಸ್ಯೆಗಳಿಗೆ ಉಚಿತ ಆನ್ಲೈನ್ ಕಾನೂನು ಸಮಾಲೋಚನೆ’: ನೀವೂ ಭಾಗಿಯಾಗಿ

    By adminFebruary 23, 2025No Comments1 Min Read
    free online legal consultation

    ಬೆಂಗಳೂರು/ತುಮಕೂರು:  ವಿಧಿ ಪ್ರಜ್ಞ ಕರ್ನಾಟಕ ಕಾನೂನು ಸ್ವಯಂ ಸೇವಾ ಸಂಸ್ಥೆ, ಬೆಂಗಳೂರು ಇದರ ವತಿಯಿಂದ  ಪ್ರತೀ ಭಾನುವಾರ “ಕಾನೂನು ಸಮಸ್ಯೆಗಳಿಗೆ ಉಚಿತ ಆನ್ಲೈನ್ ಕಾನೂನು ಸಮಾಲೋಚನೆ” ಕಾರ್ಯಕ್ರಮ ನಡೆಯುತ್ತಿದೆ. ಇಂದು(ಫೆ.23) ರಾತ್ರಿ 8ರಿಂದ 9 ಗಂಟೆಯವರೆಗೆ   ಕಾನೂನು ಸಮಾಲೋಚನಾ ಕಾರ್ಯಕ್ರಮ ನಡೆಯಲಿದೆ.

    ಝೂಮ್ ಮೀಟಿಂಗ್ ನಲ್ಲಿ ಈ ಉಚಿತ ಕಾನೂನು  ಆನ್ಲೈನ್ ಕಾನೂನು ಸಮಾಲೋಚನಾ ಕಾರ್ಯಕ್ರಮ ನಡೆಯಲಿದ್ದು, ಡಾ. ಬಾಬಾಸಾಹೇಬ್ ಜಿನ್ನರಾಳಕರ್, ವಿಶ್ರಾಂತ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಮತ್ತು ಕಾನೂನು ಸಲಹೆಗಾರರು, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬೆಂಗಳೂರು ಇವರು ಸಾರ್ವಜನಿಕರೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ.

    ವಿಧಿ ಪ್ರಜ್ಞ ಕರ್ನಾಟಕ ಕಾನೂನು ಸ್ವಯಂ ಸೇವಾ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ಪುರುಷೋತ್ತಮ್ ಜಿ. ಅವರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

    ಇಂದು ರಾತ್ರಿ 8ಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭವಾಗಲಿದೆ. ಮೊಬೈಲ್ ನಲ್ಲಿ ಕಾರ್ಯಕ್ರಮ ವೀಕ್ಷಿಸುವವರು Zoom Meeting ಡೌನ್ ಲೋಡ್ ಮಾಡಿಕೊಂಡು ಲಾಗಿನ್ ಆಗಿ ಈ ಕೆಳಗೆ ನೀಡಿರುವ ಲಿಂಕ್ ಗೆ ಕ್ಲಿಕ್ ಮಾಡಿ, ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಕಾನೂನಿನ ಕುರಿತಾಗಿ ನಿಮಗೆ ಇರುವ ಅನುಮಾನಗಳನ್ನು, ಸಮಸ್ಯೆಗಳ ಪರಿಹಾರ ಮಾರ್ಗೋಪಾಯಗಳ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

    Zoom Meeting ಲಿಂಕ್:

    https://us02web.zoom.us/j/89435063398?pwd=gv9jHSGWW3rxE8qJra8fm7LglPhLIf.1

    Meeting ID: 894 3506 3398

    Passcode: 1234

    ಈ ಉಚಿತ ಕಾನೂನು  ಆನ್ಲೈನ್ ಕಾನೂನು ಸಮಾಲೋಚನಾ ಕಾರ್ಯಕ್ರಮ ಸಂಪೂರ್ಣವಾಗಿ ನಮ್ಮತುಮಕೂರು ವಾಹಿನಿಯಲ್ಲಿ ಮರು ಪ್ರಸಾರವಾಗಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ

    October 8, 2026

    Comments are closed.

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.