nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ January 7, 2024

    ಈ ದಿನದ ಆರೋಗ್ಯ ಮಾಹಿತಿ

    By adminJanuary 7, 2024No Comments1 Min Read
    health

    ಈ ಪಾನೀಯಗಳನ್ನು ಕುಡಿದರೆ ನಿದ್ದೆ ಬೇಗನೆ ಬರುತ್ತದೆ:

    ಅನೇಕ ಜನರು ರಾತ್ರಿ ವೇಳೆ ನಿದ್ದೆ ಬರದೇ ತೊಂದರೆ ಅನುಭವಿಸುತ್ತಾರೆ. ನಿಮ್ಮ ಜೀವನಶೈಲಿಯ ಆಧಾರದ ಮೇಲೆ ನಿದ್ರಾಹೀನತೆ ಸಮಸ್ಯೆ ಉಂಟಾಗುತ್ತದೆ. ರೋಗನಿರೋಧಕ ಶಕ್ತಿ ಕಡಿಮೆಯಾಗುವುದು, ಕೆಲಸದ ಒತ್ತಡ, ವಿಪರೀತ ಆಯಾಸದಿಂದ ಕೆಲವರಿಗೆ ರಾತ್ರಿ ನಿದ್ದೆ ಬರುವುದಿಲ್ಲ. ಅಂತಹವರು ರಾತ್ರಿ ಮಲಗುವ ಮುನ್ನ ಗುಲ್ಕನ್ ಹಾಲನ್ನು ಸೇವಿಸಿದರೆ ದೇಹ ತಂಪಾಗಿ ಚೆನ್ನಾಗಿ ನಿದ್ದೆ ಬರುತ್ತದೆ. ಅಲ್ಲದೆ ಕಬ್ಬಿನ ಜ್ಯೂಸ್ ಕುಡಿಯುವುದರಿಂದ ಹೊಟ್ಟೆಯಲ್ಲಿನ ಶಾಖ ಕಡಿಮೆಯಾಗುವುದಲ್ಲದೆ ತ್ವರಿತ ಶಕ್ತಿಯೂ ದೊರೆಯುತ್ತದೆ.


    Provided by
    Provided by

    ನಯವಾದ, ಮೃದುವಾದ ತ್ವಚೆ ಬೇಕೇ..? ಈ 5 ಟಿಪ್ಸ್ ಪಾಲಿಸಿ..!

    ಪ್ರತಿಯೊಬ್ಬರೂ ಮೃದುವಾದ ಮತ್ತು ನಯವಾದ ತ್ವಚೆಯನ್ನು ಹೊಂದಲು ಬಯಸುತ್ತಾರೆ. ಕೆಲವೊಂದು ಸಲಹೆಗಳನ್ನು ಪಾಲಿಸಿದರೆ, ನೀವು ಸಾಕಷ್ಟು ನೀರು ಕುಡಿಯದಿದ್ದರೆ, ತುಟಿಗಳು, ಒಣ ಚರ್ಮ ಮತ್ತು ಮೊಡವೆಗಳಂತಹ ಸಮಸ್ಯೆಗಳನ್ನು ನೀವು ಎದುರಿಸಬೇಕಾಗುತ್ತದೆ. ನಿಮ್ಮ ಚರ್ಮವನ್ನು ಹೈಡೇಟ್ ಮಾಡಲು ಪ್ರತಿದಿನ 8-10 ಗ್ಲಾಸ್ ನೀರನ್ನು ಕುಡಿಯಲು ಮರೆಯದಿರಿ. ನಯವಾದ ತ್ವಚೆಯನ್ನು ಪಡೆಯಲು ಟೀ ಟೀ ಆಯಿಲ್ ಅನ್ನು ನೇರವಾಗಿ ನಿಮ್ಮ ಮುಖದ ಮೇಲೆ ಹಚ್ಚಿಕೊಳ್ಳಿ. ಯಾವುದೇ ಮನೆಮದ್ದನ್ನು ಪಾಲಿಸುವ ಮುನ್ನ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

    ಹೆಚ್ಚು ಸಮಯದ ನಿದ್ರೆಗಿಂತ ಗಾಢ ನಿದ್ದೆ ಹೆಚ್ಚು ಮುಖ್ಯ ಎಂದ ಆರೋಗ್ಯ ತಜ್ಞರು:

    ನೀವು ಎಷ್ಟು ಹೊತ್ತು ನಿದ್ದೆ ಮಾಡುತ್ತೀರಿ ಎಂಬುದಕ್ಕಿಂತ, ನಿಮ್ಮ ನಿದ್ದೆ ಎಷ್ಟು ಗಾಢವಾಗಿದೆ ಎಂಬುದು ಮುಖ್ಯ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ವಿಜ್ಞಾನಿಗಳು ಇತ್ತೀಚೆಗೆ ಸರಾಸರಿ 40 ವರ್ಷ ವಯಸ್ಸಿನ 526 ಜನರ ನಿದ್ದೆಯ ಸಮಯವನ್ನು ಅಧ್ಯಯನ ಮಾಡಿದ್ದಾರೆ. ಮಧ್ಯವಯಸ್ಸಿನವರಿಗೆ ಗಾಢ ನಿದ್ದೆ ಬೇಕು. 30- 40 ವರ್ಷ ವಯಸ್ಸಿನ ಜನರು ನಿರಂತರವಾಗಿ ಸರಿಯಾಗಿ ನಿದ್ದೆ ಮಾಡದೇ ಹೋದರೆ, ಅಂಥವರಿಗೆ ಮುಂದಿನ 10 ವರ್ಷಗಳಲ್ಲಿ ಆಲೋಚನಾ ಶಕ್ತಿ, ನೆನಪಿನ ಸಮಸ್ಯೆ ಕಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.