nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025
    Facebook Twitter Instagram
    ಟ್ರೆಂಡಿಂಗ್
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    • ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ January 20, 2024

    ಈ ದಿನದ ಆರೋಗ್ಯ ಮಾಹಿತಿ

    By adminJanuary 20, 2024No Comments1 Min Read
    food

    ದೇಹಕ್ಕೆ ನೈಸರ್ಗಿಕ ಪವರ್ ಬೂಸ್ಟರ್ ‘ತೆಂಗಿನ ನೀರು’

    ತೆಂಗಿನ ನೀರಿನಿಂದ ಸಿಗುವ ಆರೋಗ್ಯ ಪ್ರಯೋಜನಗಳು ಒಂದಾ, ಎರಡಾ?. ಇದು ಇತರೆ ಎಲ್ಲ ಜ್ಯೂಸ್‌ಗಳಿಗಿಂತ ಭಿನ್ನ. ಅಷ್ಟೇ ಯಾಕೆ ರುಚಿ ಹಾಗೂ ತನ್ನ ಆರೋಗ್ಯ ಪ್ರಯೋಜನಗಳಿಗೂ ಇದು ಹೆಸರುವಾಸಿ. ತೆಂಗಿನ ನೀರು ಸಕ್ಕರೆ ಮತ್ತು ಕಾರ್ಬೋಹೈಡ್ರೆಟ್‌ ಗಳಲ್ಲಿ ಕಡಿಮೆಯಾಗಿದೆ. ಹಾಗಾಗಿ ಇದು ಶುಗರ್ ಇರುವವರು, ಅಥವಾ ಕಡಿಮೆ ಸಕ್ಕರೆ ಬಳಕೆ ಮಾಡುವವರಿಗೆ ಹೇಳಿ ಮಾಡಿಸಿದ ಆಯ್ಕೆಯಾಗಿದೆ. ಇದು ಪವರ್ ಬೂಸ್ಟರ್ ಆಗಿಯೂ ಕಾರ್ಯ ನಿರ್ವಹಿಸುತ್ತದೆ.


    Provided by

    ಕರುಳಿನ ಸ್ವಚ್ಛತೆಗೆ ‘ಸಪೋಟಾ ಶೇಕ್’

    ಸಪೋಟಾ ಗ್ಲುಕೋಸ್ ಮತ್ತು ಕ್ಯಾಲೋರಿಗಳಲ್ಲಿ ಸಮೃದ್ಧವಾಗಿದೆ. ಅಲ್ಲದೆ ಸಪೋಟಾ ಶೇಕ್ ಕುಡಿಯುವುದರಿಂದ ತೂಕ ಹೆಚ್ಚುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರ ನಿಯಮಿತ ಸೇವನೆ ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ಕರುಳನ್ನು ಸ್ವಚ್ಛವಾಗಿ ಮತ್ತು ಆರೋಗ್ಯವಾಗಿಡಲು ಸಪೋಟಾ ತುಂಬಾ ಸಹಕಾರಿ. ಕೀಲು ನೋವು ಮತ್ತು ಮೂಳೆ ನೋವಿನಿಂದ ಬಳಲುತ್ತಿರುವವರು, ಸಪೋಟಾ ಹಣ್ಣನ್ನು ಸೇವಿಸಿದರೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

    ಹುರಿದ ಬೆಳ್ಳುಳ್ಳಿ ತಿನ್ನುವುದರಿಂದ ಇವೆ ಹಲವಾರು ಆರೋಗ್ಯ ಪ್ರಯೋಜನಗಳು:

    ಹಸಿ ಬೆಳ್ಳುಳ್ಳಿ ಸೇವನೆಗಿಂತಲೂ ಹುರಿದ ಬೆಳ್ಳುಳ್ಳಿ ಸೇವಿಸುವುದರಿಂದ ಆರೋಗ್ಯಕ್ಕೆ ಹೆಚ್ಚಿನ ಪ್ರಯೋಜನಗಳಿವೆ. ಇದರಲ್ಲಿ ವಿಟಮಿನ್ ಸಿ, ಮ್ಯಾಂಗನೀಸ್ ಮತ್ತು ವಿಟಮಿನ್ ಬಿಯಂತಹ ಪೋಷಕಾಂಶಗಳನ್ನು ಇವೆ. ಹುರಿದ ಬೆಳ್ಳುಳ್ಳಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಹೃದಯರಕ್ತನಾಳದ ಆರೋಗ್ಯವನ್ನು ಹೆಚ್ಚಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

    admin
    • Website

    Related Posts

    ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೇ?

    January 2, 2025

    ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ತರಬೇತಿಗೆ ಅರ್ಜಿ ಆಹ್ವಾನ

    December 8, 2024

    ನ.14ರಂದು ವಿಶ್ವ ಮಧುಮೇಹ ದಿನಾಚರಣೆ

    November 10, 2024
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ಸರಗೂರು: ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂದು…

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.