nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ January 24, 2024

    ಈ ದಿನದ ಆರೋಗ್ಯ ಮಾಹಿತಿ

    By adminJanuary 24, 2024No Comments1 Min Read
    food

    ಮೊಟ್ಟೆ ಸೇವಿಸುವುದರಿಂದ ನಿಮಗೆ ಸಿಗಲಿದೆ ಉತ್ತಮ ಆರೋಗ್ಯ:

    ಮೊಟ್ಟೆಯಲ್ಲಿ ಸಮೃದ್ಧ ಪೋಷಕಾಂಶಗಳಿವೆ. ಇವುಗಳು ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದು ಮೆದುಳಿನ ಕಾರ್ಯವನ್ನು ಬೆಂಬಲಿಸುತ್ತವೆ. ಮೊಟ್ಟೆಯು ಪ್ರೊಟೀನ್‌ನ ಉತ್ತಮ ಮೂಲವಾಗಿದೆ. ಇದು ಸ್ನಾಯುಗಳ ಬೆಳವಣಿಗೆಗೆ ಸಹಕಾರಿಯಾಗಿದೆ. ಚಳಿಗಾಲದಲ್ಲಿ ಮೊಟ್ಟೆ ಸೇವಿಸಿದರೆ ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ನೆರವಾಗುತ್ತದೆ. ಹೃದಯದ ಆರೋಗ್ಯಕ್ಕೆ ಮೊಟ್ಟೆ ಸೇವನೆ ಬಹಳ ಉಪಯುಕ್ತವಾಗಿದೆ. ಮೊಟ್ಟೆ ಸೇವನೆಯು ಕಣ್ಣಿನ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.


    Provided by
    Provided by

    ಸೋಯಾದಲ್ಲಿವೆ ಹಲವಾರು ಆರೋಗ್ಯ ಪ್ರಯೋಜನಗಳು:

    ಸೋಯಾ ಹೆಚ್ಚಿನ ಪ್ರೋಟೀನ್ ಸಸ್ಯ ಆಧಾರಿತ ಆಹಾರವಾಗಿದೆ. ಇದನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇದು ಹೃದಯದ ಆರೋಗ್ಯಕ್ಕೆ ಉತ್ತಮವಾಗಿದೆ. ಬಲವಾದ ಮತ್ತು ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ. ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ. ರಕ್ತಹೀನತೆಯನ್ನು ತಡೆಗಟ್ಟುವಲ್ಲಿ ಸಹಾಯಕ.

    ದೇಹಕ್ಕೆ ಅಪಾಯಕಾರಿ ಈ ಆಹಾರಗಳು:

    ಸಕ್ಕರೆಯನ್ನು ಸೇರಿಸಿದ ಅನೇಕ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಪಾನೀಯಗಳು, ಮಿಠಾಯಿಗಳು, ಕೇಕ್‌ ಗಳು ಮತ್ತು ಚಾಕೆಲೆಟ್ಸ್ ಅಧಿಕ ಪ್ರಮಾಣದ ಸಕ್ಕರೆಯನ್ನು ಹೊಂದಿರುತ್ತವೆ. ಹೆಚ್ಚು ಸಕ್ಕರೆ ತಿನ್ನುವುದು ತೂಕ ಹೆಚ್ಚಾಗಲು ಮತ್ತು ಅಧಿಕ ಕೊಬ್ಬು ಶೇಖರಣೆಯಾಗಲು ಕಾರಣವಾಗಬಹುದು. ಇನ್ನು ಸಂಸ್ಕರಿಸಿದ ಮಾಂಸ ಹೆಚ್ಚಿನ ಪ್ರಮಾಣದಲ್ಲಿ ಸೋಡಿಯಂ ಮತ್ತು ನೈಟ್ರೇಟ್‌ಗಳನ್ನು ಹೊಂದಿರುತ್ತವೆ. ಇವೆರಡೂ ಆರೋಗ್ಯಕ್ಕೆ ಹಾನಿಕಾರಕ.

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.