nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026
    Facebook Twitter Instagram
    ಟ್ರೆಂಡಿಂಗ್
    • ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ
    • ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ರಾಜ್ಯ ಸುದ್ದಿ February 6, 2024

    ಈ ದಿನದ ಆರೋಗ್ಯ ಮಾಹಿತಿ

    By adminFebruary 6, 2024No Comments1 Min Read
    food 2

    ಬಿಳಿ ಕೂದಲುಗಳನ್ನು ನಿಯಂತ್ರಿಸುತ್ತೆ ಈರುಳ್ಳಿ ರಸ:

    ಈರುಳ್ಳಿ ರಸವು ತಲೆಯಲ್ಲಿ ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುವ ಗುಣಗಳನ್ನು ಹೊಂದಿದೆ. ಇದು ಕೂದಲು ಬಿಳಿಯಾಗುವುದನ್ನು ತಡೆಯಲು ಸಹ ಸಹಾಯ ಮಾಡುತ್ತದೆ. ಸುಧಾರಿತ ರಕ್ತ ಪರಿಚಲನೆಯು ಕೂದಲುಗಳಿಗೆ ಪ್ರಮುಖ ಪೋಷಕಾಂಶಗಳು ಮತ್ತು ಆಮ್ಲಜನಕವನ್ನು ತಲುಪಿಸಲು ಸಹಾಯ ಮಾಡುತ್ತದೆ. ಕೂದಲಿನ ಬೆಳವಣಿಗೆ ಮತ್ತು ಒಟ್ಟಾರೆ ಕೂದಲಿನ ಆರೋಗ್ಯದಲ್ಲಿ ಈರುಳ್ಳಿ ರಸವು ತನ್ನದೆಯಾದ ಪ್ರಭಾವವನ್ನು ಬೀರುತ್ತದೆ.


    Provided by
    Provided by

    ಹೃದಯ ಕಾಯಿಲೆಗಳಿಗೆ ರಾಮಬಾಣ ಕುಂಬಳಕಾಯಿ ಬೀಜ:

    ಕುಂಬಳಕಾಯಿ ಬೀಜಗಳು ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಮೆಗ್ನೀಸಿಯಮ್, ಸತು, ಕಬ್ಬಿಣ ಮತ್ತು ರಂಜಕದ ಮೂಲವಾಗಿದೆ. ಈ ಪೋಷಕಾಂಶಗಳು ಮೂಳೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಮತ್ತು ಪ್ರತಿರಕ್ಷಣಾ ವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಜೊತೆಗೆ ಪ್ರತಿದಿನ ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಅನೇಕ ಹೃದಯ ಕಾಯಿಲೆಗಳಿಗೆ ಸಹಾಯ ಮಾಡುತ್ತದೆ. ಈ ಬೀಜಗಳು ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್ ಗಳಲ್ಲಿ ಸಮೃದ್ಧವಾಗಿವೆ.

    ಮೊಸರಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?:

    ದೇಹಕ್ಕೆ ಬೇಕಾದ ಅನೇಕ ರೀತಿಯ ಪ್ರೊಟೀನ್, ಕ್ಯಾಲ್ಸಿಯಂ, ವಿಟಮಿನ್ ಮತ್ತು ಖನಿಜಾಂಶಗಳು ಮೊಸರಿನ ಮೂಲಕ ದೊರೆಯುತ್ತವೆ. ಮೊಸರಿನಲ್ಲಿರುವ ಉತ್ತಮ ಕೊಬ್ಬು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಮೊಸರಿನಲ್ಲಿರುವ ಕ್ಯಾಲ್ಸಿಯಂ ತಲೆನೋವನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿದೆ. ಮೂಳೆಗಳು ಬಲಗೊಳ್ಳುತ್ತವೆ. ಹಲ್ಲುಗಳು ಆರೋಗ್ಯಕರವಾಗುತ್ತವೆ. ಮೊಸರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಗ್ಯಾಸ್ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ಮೊಸರಿನಿಂದ ನಿವಾರಿಸಬಹುದಾಗಿದೆ.

    ಬೆಂಡೆಕಾಯಿ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ..?:

    ಬೆಂಡೆಕಾಯಿಯಲ್ಲಿ ಫೋಲೇಟ್, ವಿಟಮಿನ್-ಸಿ, ಕೆ ಮತ್ತು ಫೈಬರ್ ಸಮೃದ್ಧವಾಗಿದೆ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ಇದನ್ನು ಬೇಯಿಸಿ, ಕರಿದು ಹಸಿಯಾಗಿಯೂ ತಿನ್ನಬಹುದು. ಬೆಂಡೆಕಾಯಿಯಿಂದ ಅನೇಕ ಪ್ರಯೋಜನಗಳಿವೆ. ಇದನ್ನ ಆಗಾಗ್ಗೆ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಬೆಂಡೆಕಾಯಿಯಲ್ಲಿರುವ ಪೆಕ್ಟಿನ್ ಫೈಬರ್ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಕರುಳಿನ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅಸ್ತಮಾದಿಂದ ಬಳಲುತ್ತಿರುವವರಿಗೆ ಬೆಂಡೆಕಾಯಿ ಒಳ್ಳೆಯದು.

    admin
    • Website

    Related Posts

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    ಈಶ್ವರನು ಒಮ್ಮೆ ಭೂಲೋಕದಲ್ಲಿ ಕಷ್ಟದಲ್ಲಿರುವ ತನ್ನ ಭಕ್ತರಿಗೆ ಒಳ್ಳೆಯದು ಮಾಡಲೆಂದು ನಿರ್ಧರಿಸಿ ಒಂದು ನಾಯಿಯ ವೇಷ ಹಾಕಿಕೊಂಡು ಮೊದಲು ಒಂದು…

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.