nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ February 17, 2024

    ಈ ದಿನದ ಆರೋಗ್ಯ ಮಾಹಿತಿ

    By adminFebruary 17, 2024No Comments1 Min Read
    food

    ಬೆಂಡೆಕಾಯಿ ತಿನ್ನುವುದರಿಂದ ದೇಹಕ್ಕೆ ಅದ್ಭುತ ಲಾಭ .!

    ಬೆಂಡೆಕಾಯಿಯಲ್ಲಿ ವಿಟಮಿನ್-ಸಿ, ಉತ್ಕರ್ಷಣ ನಿರೋಧಕಗಳು, ಮ್ಯಾಂಗನೀಸ್, ಮೆಗ್ನಿಸಿಯಮ್, ಕಬ್ಬಿಣ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ಬೆಂಡೆಕಾಯಿಯ ನಿಯಮಿತ ಸೇವನೆಯು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಂಡೆಕಾಯಿಯಲ್ಲಿರುವ ಪೆಕ್ಟಿನ್ ಎಂಬ ಫೈಬರ್ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಜೊತೆಗೆ ಕರುಳನ್ನು ಸ್ವಚ್ಛಗೊಳಿಸುತ್ತದೆ. ಅಸ್ತಮಾದಿಂದ ಬಳಲುತ್ತಿರುವವರಿಗೆ ಬೆಂಡೆಕಾಯಿ ಒಳ್ಳೆಯದು ಎನ್ನುತ್ತಾರೆ ಆರೋಗ್ಯ ತಜ್ಞರು.


    Provided by
    Provided by

    ತುಂಬಾ ಬಿಸಿ ನೀರು ಕುಡಿದ್ರೆ ಕಿಡ್ನಿ ಸ್ಟೋನ್:

    ಹೆಚ್ಚು ಬಿಸಿ ನೀರು ಕುಡಿದ್ರೆ, ಮೂತ್ರಪಿಂಡಗಳಲ್ಲಿ ಕಲ್ಲುಗಳು ರೂಪುಗೊಳ್ಳುತ್ತವೆ ಅನ್ನೋದು ಸಂಶೋಧನೆಯಲ್ಲಿ ಬಹಿರಂಗವಾಗಿದೆ. ನೀವು ಹೆಚ್ಚು ಬಿಸಿ ನೀರನ್ನು ಸೇವಿಸಿದರೆ ನಿರ್ಜಲೀಕರಣ ಉಂಟಾಗುವ ಸಾಧ್ಯತೆ ಇದೆ, ಇದರಿಂದ ಕಿಡ್ನಿ ಸ್ಟೋನ್ ಉಂಟಾಗಬಹುದು. ದೇಹದಿಂದ ವಿಷವನ್ನು ತೆಗೆದುಹಾಕಲು ಮೂತ್ರಪಿಂಡವು ಕೆಲಸ ಮಾಡುತ್ತದೆ. ಆದರೆ, ಬಿಸಿ ನೀರಿನಿಂದ ನಿರ್ಜಲೀಕರಣ ಸಂಭವಿಸಿದಾಗ ಮೂತ್ರಪಿಂಡಗಳ ಮೇಲಿನ ಒತ್ತಡವನ್ನು ಹೆಚ್ಚಿಸುತ್ತದೆ ಆದ್ದರಿಂದ, ಹೆಚ್ಚಿನ ಪ್ರಮಾಣದ ಬಿಸಿ ನೀರು ಕುಡಿಯದಿರುವುದು ಉತ್ತಮ.

    ಬೇಸಿಗೆಯಲ್ಲಿ ಅನಾನಸು ಸೇವಿಸಿ, ನಿಮ್ಮ ಆರೋಗ್ಯವನ್ನು ಉತ್ತಮಗೊಳಿಸಿ:

    ಬೇಸಿಗೆ ಕಾಲ ಕಾಲಿಟ್ಟಿದ್ದು, ವಾತಾವರಣದ ಉಷ್ಣತೆ ಮಟ್ಟವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸೀಸನ್‌ನಲ್ಲಿ ಅನನಾಸು ಹಣ್ಣಿನ ಸೇವನೆ ಆರೋಗ್ಯವನ್ನು ಕಾಪಾಡುತ್ತದೆ. ಇದು ದೇಹವನ್ನು ಡೀಹೈಡೇಟ್ ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಸಿ ಅಂಶ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ದೇಹದ ಎನರ್ಜಿ ಲೆವೆಲ್ ಜಾಸ್ತಿ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಡಯಾಬಿಟೀಸ್ ಇರುವವರು ಕೂಡಾ ಇದನ್ನು ಸೇವನೆ ಮಾಡಬಹುದು.

     

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.