nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ February 26, 2024

    ಈ ದಿನದ ಆರೋಗ್ಯ ಮಾಹಿತಿ

    By adminFebruary 26, 2024No Comments1 Min Read
    food 2

    ಬೆಣ್ಣೆ ತಿಂದರೆ ಕ್ಯಾಲ್ಸಿಯಂ ಹೇರಳವಾಗಿ ಸಿಗುತ್ತೆ:

    ಬೆಣ್ಣೆ ತಿನ್ನೋದ್ರಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತೆ ಜೊತೆಗೆ ಹೃದಯರಕ್ತನಾಳದ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಕೆಲವು ಜನರು ಅಂದುಕೊಂಡಿದ್ದಾರೆ. ಆದರೆ ನಿಜವಾಗಿ ಹಾಗೆ ಇಲ್ವೇ ಇಲ್ಲ, ಬೆಣ್ಣೆ ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಬೆಣ್ಣೆಯಲ್ಲಿ ವಿಟಮಿನ್ ಡಿ ನಂತಹ ಪ್ರಮುಖ ಪೋಷಕಾಂಶಗಳಿವೆ, ಇದು ಮೂಳೆಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಸಹಾಯ ಮಾಡುತ್ತದೆ. ಇದಲ್ಲದೆ, ಇದು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ, ಇದು ಮೂಳೆಯ ಆರೋಗ್ಯಕ್ಕೆ ಬಹಳ ವಿಶೇಷ ಪೋಷಣೆ ನೀಡುತ್ತದೆ.


    Provided by
    Provided by

    ಆಲೂಗಡ್ಡೆ ಜ್ಯೂಸ್‌ ನಲ್ಲಿವೆ ಅದ್ಭುತ ಆರೋಗ್ಯ ಪ್ರಯೋಜನಗಳು:

    ಆಲೂ ಜ್ಯೂಸ್ ಕುಡಿಯುವುದರಿಂದ ಮಾನವ ದೇಹಕ್ಕೆ ಹಲವಾರು ಪ್ರಯೋಜನಗಳಿವೆ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಸಮೀಕ್ಷೆಯ ಪ್ರಕಾರ, ಆಲೂಗಡ್ಡೆಯಲ್ಲಿ ವಿಟಮಿನ್ ಸಿ ಅಧಿಕವಾಗಿದೆ. ಆಲೂಗಡ್ಡೆಯ ಜ್ಯೂಸ್ ಕುಡಿದರೆ ತೂಕ ಕಡಿಮೆಯಾಗುತ್ತದೆ. ಹೃದಯರಕ್ತನಾಳದ ಆರೋಗ್ಯವನ್ನು ಸುಧಾರಿಸುತ್ತದೆ. ಕಣ್ಣು, ಚರ್ಮ, ಹಲ್ಲು ಮತ್ತು ನರಮಂಡಲದ ಆರೋಗ್ಯವೂ ಸುಧಾರಿಸುತ್ತದೆ. ಇದು ಅಜೀರ್ಣಕ್ಕೂ ಸಹಾಯ ಮಾಡುತ್ತದೆ. ಚರ್ಮವನ್ನು ಸ್ವಚ್ಛಗೊಳಿಸುತ್ತದೆ. ಉಬ್ಬುವಿಕೆಯನ್ನು ಕಡಿಮೆ ಮಾಡುತ್ತದೆ.

    ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಹಾಲು ಮತ್ತು ಜಾಯಿಕಾಯಿ:

    ಪ್ರತಿದಿನ ಹಾಲು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ಹಾಲಿಗೆ ಜಾಯಿಕಾಯಿ ಪುಡಿಯನ್ನು ಸೇರಿಸುವುದರಿಂದ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಜಾಯಿಕಾಯಿ ಪುಡಿಯನ್ನು ಹಾಲಿನಲ್ಲಿ ಬೆರೆಸಿ ಕುಡಿಯುವುದರಿಂದ ಶೀತ ಮತ್ತು ಕೆಮ್ಮು ಕಡಿಮೆಯಾಗುತ್ತದೆ ಮತ್ತು ದೇಹಕ್ಕೆ ಇತರ ಪ್ರಯೋಜನಗಳನ್ನು ನೀಡುತ್ತದೆ. ಒಂದು ಲೋಟ ಹಾಲಿಗೆ ಸ್ವಲ್ಪ ಜಾಯಿಕಾಯಿ ಪುಡಿ ಬೆರೆಸಿ ಸೇವಿಸಿದರೆ ಸುಲಭವಾಗಿ ನಿದ್ದೆ ಬರುತ್ತದೆ. ಉದರಶೂಲೆಯಂತಹ ಸಮಸ್ಯೆಯನ್ನು ಹೋಗಲಾಡಿಸುವ ಜೊತೆಗೆ ಅಜೀರ್ಣದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.