nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ March 2, 2024

    ಈ ದಿನದ ಆರೋಗ್ಯ ಮಾಹಿತಿ

    By adminMarch 2, 2024No Comments1 Min Read
    health 2

    ಕುಂಬಳಕಾಯಿಯ ಈ ಭಾಗ ಆರೋಗ್ಯಕ್ಕೆ ಒಳ್ಳೇದು:

    ಕುಂಬಳಕಾಯಿ ಮತ್ತು ಅದರ ಬೀಜಗಳು ಮಾತ್ರವಲ್ಲದೆ ಅವುಗಳ ಹೂವುಗಳೂ ಔಷಧೀಯ ಗುಣಗಳನ್ನು ಹೊಂದಿವೆ. ಕುಂಬಳಕಾಯಿ ಹೂವು ತಿನ್ನಲು ಸಹ ರುಚಿಕರವಾಗಿರುತ್ತದೆ. ಕುಂಬಳಕಾಯಿ ಹೂವುಗಳು ಸಾಕಷ್ಟು ಕ್ಯಾಲ್ಸಿಯಂ, ರಂಜಕ, ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತವೆ. ಹೀಗಾಗಿ ಈ ಹೂವು ಅನೇಕ ರೋಗಗಳ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತದೆ. ಕುಂಬಳಕಾಯಿ ಹೂಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಾಗಲಿವೆ. ಕುಂಬಳಕಾಯಿ ಹೂವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.


    Provided by

    ಬಾಳೆ ಹೂವಿನ ಪಲ್ಯ ತಿನ್ನುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ನಿಮಗೆ ಗೊತ್ತಾ?:

    ಬಾಳೆ ಹೂವಿನಲ್ಲಿ ವಿಟಮಿನ್ ಸಿ, ಎ, ಇ, ಫೈಬ‌ರ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದ್ದು, ಇದು ಆರೋಗ್ಯಕರ ಪೋಷಕಾಂಶಗಳ ಮೂಲವಾಗಿದೆ. ಬಾಳೆ ಹೂವಿನ ಪಲ್ಯ ಸವಿಯುವುದರಿಂದ ನೀವು ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದು, ದೇಹದಲ್ಲಿ ಮಲೇರಿಯಾ ಪರಾವಲಂಬಿಗಳ ಬೆಳವಣಿಗೆಯನ್ನು ತಡೆಯಲು ಸಹಾಯ ಮಾಡುತ್ತದೆ. ಮಧುಮೇಹ ಮತ್ತು ರಕ್ತಹೀನತೆ ಕಡಿಮೆ ಮಾಡುತ್ತದೆ. ಕೆಂಪು ರಕ್ತ ಕಣಗಳ ಉತ್ಪಾದನೆಗೆ ಸಹಾಯ ಮಾಡುತ್ತದೆ. ದೇಹದಲ್ಲಿ ಹಿಮೋಗ್ಲೋಬಿನ್ ಅನ್ನು ಹೆಚ್ಚಿಸುತ್ತದೆ.

    ಪಪ್ಪಾಯಿ ಹಾಲಿನಿಂದ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ:

    ಪಪ್ಪಾಯಿ ಹಾಲು ಅನೇಕ ಕಡೆ ಸೇವಿಸುವುದಿಲ್ಲ. ಆದರೆ, ಇದನ್ನು ತೆಗೆದುಕೊಳ್ಳುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ಹಸಿ ಪಪ್ಪಾಯಿಯಿಂದ ಸಿಗುವ ಹಾಲನ್ನು ರಬ್ಬರ್ ಹಾಲು ಎನ್ನುತ್ತಾರೆ. ಇವುಗಳನ್ನು ಪ್ರೋಟಿಯೋಲೈಟಿಕ್ ಕಿಣ್ವ ಪಾಪೈನ್ ಎಂದು ಕರೆಯಲಾಗುತ್ತದೆ. ಔಷಧೀಯ ಗುಣಗಳನ್ನು ಹೊಂದಿರುವ ಈ ಹಾಲು ಉರಿಯೂತ ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ವಿಟಮಿನ್ ಎ ದೃಷ್ಟಿ ಸಮಸ್ಯೆಗಳನ್ನು ತಡೆಯುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೇ?

    January 2, 2025

    ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ತರಬೇತಿಗೆ ಅರ್ಜಿ ಆಹ್ವಾನ

    December 8, 2024

    ನ.14ರಂದು ವಿಶ್ವ ಮಧುಮೇಹ ದಿನಾಚರಣೆ

    November 10, 2024
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.