ಮೂಸಂಬಿ ಹಣ್ಣು ತಿಂದ್ರೆ ಅನೇಕ ಸಮಸ್ಯೆ ಮಾಯ!:
ಮೂಸಂಬಿಯನ್ನು ನಿಯಮಿತವಾಗಿ ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಬಹಳಷ್ಟು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ದೇಹದಲ್ಲಿ ಫ್ರೀ ರಾಡಿಕಲ್ಗಳು ಕಡಿಮೆಯಾಗುತ್ತವೆ. ಇದು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದ್ದು, ಹೆಚ್ಚಾಗಿ ಜೀರ್ಣಕಾರಿ ಸಮಸ್ಯೆಗಳನ್ನು ಬರದಂತೆ ತಡೆಯುತ್ತದೆ.
ಉತ್ಕರ್ಷಣ ನಿರೋಧಕಗಳು ಅಧಿಕವಾಗಿದ್ದು, ಹೆಚ್ಚಿನ ಕ್ಯಾನ್ಸರ್ ಕೋಶಗಳ ವಿರುದ್ಧ ಹೋರಾಡುತ್ತದೆ. ಅಂತೆಯೇ ಇದರ ಆಯಂಟಿಆಕ್ಸಿಡೆಂಟ್‌ಗಳು ಅಲರ್ಜಿಯನ್ನು ಕಡಿಮೆ ಮಾಡುತ್ತದೆ.
ಮೊಸರು ಸೇವಿಸೋದರಿಂದ ದಿನವಿಡೀ ಸಿಗುತ್ತೆ ಉಲ್ಲಾಸ!:
ಮೊಸರಿನಲ್ಲಿ ಫೈಬರ್ ಸಮೃದ್ಧವಾಗಿದೆ. ಹಾಗಾಗಿ ಬೆಳಿಗ್ಗೆ ಉಪಹಾರಕ್ಕೆ ಮೊಸರನ್ನು ಬಳಸಿದರೆ ಕರುಳಿನ ಆರೋಗ್ಯ ಉತ್ತಮವಾಗಿರುತ್ತದೆ. ಮೊಸರಿನಲ್ಲಿ ಕ್ಯಾಲೋರಿ ಪ್ರಮಾಣ ಕಡಿಮೆ ಇದೆ. ಇದು ಕೇವಲ 300 ಕ್ಯಾಲೋರಿಗಳನ್ನು ಹೊಂದಿದೆ. ಹಾಗಾಗಿ ಇದನ್ನು ಬೆಳಿಗ್ಗಿನ ಉಪಹಾರಕ್ಕೆ ಸೇವಿಸಿದರೆ ತೂಕವನ್ನು ಸುಲಭವಾಗಿ ಕಳೆದುಕೊಳ್ಳಲಬಹುದು. ದೇಹದಲ್ಲಿ ಕಬ್ಬಿಣದ ಕೊರತೆಯಿದ್ದಾಗ ಮೊಸರನ್ನು ಸೇವಿಸಿ. ಇದರಿಂದ ರಕ್ತಹೀನತೆ ಸಮಸ್ಯೆ ದೂರವಾಗುತ್ತದೆ. ಇದರ ಸೇವನೆ ದಿನವಿಡೀ ಉಲ್ಲಾಸವಾಗಿರುವಲ್ಲಿ ಸಹಕಾರಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


