nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ April 7, 2024

    ಈ ದಿನದ ಆರೋಗ್ಯ ಮಾಹಿತಿ

    By adminApril 7, 2024No Comments1 Min Read
    health

    ಊಟದ ನಂತರ ಯಾವುದೇ ಕಾರಣಕ್ಕೂ ಹೀಗೆ ಮಾಡ ಬೇಡಿ:

    ಊಟದ ತಕ್ಷಣ ನಿದ್ರೆಗೆ ಜಾರುವುದರಿಂದ ದುಷ್ಪರಿಣಾಮಗಳುಂಟಾಗಬಹುದು. ಹಾಗಾಗಿ ಈ ಅಭ್ಯಾಸವನ್ನು ಇಂದೇ ಬಿಟ್ಟುಬಿಡಿ. ಏಕೆಂದರೆ ಇದರಿಂದ ನಮ್ಮ ಜೀರ್ಣ ಕ್ರಿಯೆ ಬಹಳಷ್ಟು ತೊಂದರೆ ಆಗುತ್ತದೆ. ತಿಂದ ತಕ್ಷಣ ಮಲಗುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಊಟದ ತಕ್ಷಣ ಮಲಗುವುದರಿಂದ ಜೀರ್ಣಕ್ರಿಯೆಗೆ ಕೆಟ್ಟ ಪರಿಣಾಮ ಬೀರುತ್ತದೆ.


    Provided by

    ನೀವು ನಿದ್ರೆಗೆ ಜಾರುವುದರಿಂದ ಜೀರ್ಣ ಪ್ರಕ್ರಿಯೆ ನಿಧಾನವಾಗಿ ನಡೆಯುತ್ತದೆ. ಹಾಗಾಗಿ ಸೇವಿಸಿದ ಆಹಾರವು ಸರಿಯಾಗಿ ಜೀರ್ಣವಾಗದೆ ಹೊಟ್ಟೆಯಲ್ಲಿ ಊತ ಮತ್ತು ಅಜೀರ್ಣದಂಥ ಸಮಸ್ಯೆಗಳು ಶುರುವಾಗುತ್ತವೆ.

    ನೀರು ಕುಡಿಯುವಾಗ ಗಮನವಿರಲಿ, ಈ ತಪ್ಪುಗಳನ್ನ ಮಾಡದಿರಿ:

    ತಪ್ಪಾದ ರೀತಿಯಲ್ಲಿ ನೀರು ಕುಡಿಯುವುದರಿಂದ ಗಂಟಲು ಕ್ಯಾನ್ಸ‌ರ್ ಉಂಟಾಗುತ್ತದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ಕುಡಿಯುವುದನ್ನು ತಪ್ಪಿಸಿ. ಅಧ್ಯಯನದ ಪ್ರಕಾರ, ಪ್ಲಾಸ್ಟಿಕ್ ಬಾಟಲ್ ‌ಗಳಲ್ಲಿ ಮೈಕ್ರೋಪ್ಲಾಸ್ಟಿಕ್ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಅಂಗಾಂಗಕ್ಕೆ ಹಾನಿಯಾಗಬಹುದು.

    ಒಂದೇ ಬಾರಿಗೆ ಹೆಚ್ಚು ನೀರು ಕುಡಿಯುವುದರಿಂದ ಊತ, ಚಡಪಡಿಕೆ ಹಾಗೂ ಅಮಲು ಉಂಟಾಗುತ್ತದೆ. ಊಟ ಮಾಡುವಾಗ ನೀರು ಕುಡಿದರೆ ಆಹಾರವನ್ನು ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೇ?

    January 2, 2025

    ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ತರಬೇತಿಗೆ ಅರ್ಜಿ ಆಹ್ವಾನ

    December 8, 2024

    ನ.14ರಂದು ವಿಶ್ವ ಮಧುಮೇಹ ದಿನಾಚರಣೆ

    November 10, 2024
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಸರಗೂರು:  ಶಾಲೆಯ ಹಳೆಯ ನೆನಪುಗಳು ಪರಿಶ್ರಮ, ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ ಎಂದು  ರಾಷ್ಟ್ರೀಯ  ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು,…

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.