nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    • ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ December 9, 2023

    ಈ ದಿನದ ಆರೋಗ್ಯ ಮಾಹಿತಿ

    By adminDecember 9, 2023No Comments1 Min Read
    juice

    ಬಲವಾದ ಮೂಳೆಗಳಿಗೆ ಈ 5 ಆರೋಗ್ಯಕರ ಜ್ಯೂಸ್ ಇಲ್ಲಿದೆ!

    ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ನಂತಹ ಎಲ್ಲಾ ಪೋಷಕಾಂಶಗಳನ್ನು ಒಳಗೊಂಡಿರುವ ಪೌಷ್ಟಿಕ ಜ್ಯೂಸ್ ಅನ್ನು ಕುಡಿಯುವುದರಿಂದ ನಿಮ್ಮ ಮೂಳೆಗಳು ಬಲಗೊಳ್ಳುತ್ತವೆ. ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳಲು ಕ್ಯಾಲ್ಸಿಯಂ ಪ್ರಮುಖ ವಿಟಮಿನ್ ಎಂದು ತಜ್ಞರು ಹೇಳುತ್ತಾರೆ. ಹಾಲು, ಗ್ರೀನ್ ಸ್ಕೂಥಿ, ಬೊಕೊಲಿ ಜ್ಯೂಸ್, ಕಿತ್ತಳೆ ಜ್ಯೂಸ್ ಮತ್ತು ಗ್ರೀನ್ ಟೀಯನ್ನು ನಿಯಮಿತವಾಗಿ ಸೇವಿಸಿದರೆ ಮೂಳೆಗಳು ದೃಢವಾಗಿ ಮತ್ತು ಆರೋಗ್ಯಕರವಾಗಿರುತ್ತವೆ ಎಂದು ತಜ್ಞರು ಬಹಿರಂಗಪಡಿಸಿದ್ದಾರೆ.

    ನೆನೆಸಿದ ನೆಲಗಡಲೆ ಕಾಯಿಯನ್ನು ತಿನ್ನುವುದರಿಂದ ಆಗುವ ಲಾಭಗಳೇನು ಗೊತ್ತಾ? ಇಲ್ಲಿದೆ ಮಾಹಿತಿ:

    ನೆಲಗಡಲೆ ಅನೇಕ ಪ್ರಯೋಜನಗಳನ್ನು ಹೊಂದಿದ್ದು ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ ಎಂದು ಹೇಳಲಾಗುತ್ತದೆ. ನೆನೆಸಿದ ಕಡಲೆ ತುಂಬಾ ಒಳ್ಳೆಯದಾಗಿದ್ದು, ಇದರಲ್ಲಿನ ಮೊನೊಸಾಚುರೇಟೆಡ್ ಮತ್ತು ಬಹುಅಪರ್ಯಾಪ್ತ ಕೊಬ್ಬುಗಳು ದೇಹದಲ್ಲಿನ ಕೆಟ್ಟ ಕೊಬ್ಬನ್ನು ಸುಡುವಲ್ಲಿ ಸಹಾಯ ಮಾಡುತ್ತದೆ. ದೀರ್ಘಾವಧಿಯಲ್ಲಿ ಹೃದಯಾಘಾತದ ಅಪಾಯವನ್ನು ತಡೆಯುವುದರ ಜತೆಗೆ ಚಯಾಪಚಯವನ್ನು ವೇಗಗೊಳಿಸುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.

    ತೂಕ ಇಳಿಸಲು ಆರೋಗ್ಯಕರ ಪಾನೀಯಗಳು.. ಬೆಳಿಗ್ಗೆ ಇವನ್ನು ಕುಡಿಯಿರಿ!

    ಆರೋಗ್ಯಕರ ಪಾನೀಯಗಳನ್ನು ಕುಡಿಯುವುದರಿಂದ ಅಧಿಕ ತೂಕದ ಸಮಸ್ಯೆಯನ್ನು ಹತೋಟಿಯಲ್ಲಿಡಬಹುದು. ಒಂದು ಪಾತ್ರೆಯಲ್ಲಿ ನೀರು ಮತ್ತು ಶುಂಠಿಯನ್ನು ಕುದಿಸಿ. ನಂತರ ನಿಂಬೆ ರಸ ಸೇರಿಸಿ ಕುಡಿಯಿರಿ. ಇದು ಕೊಲೆಸ್ಟ್ರಾಲ್ ಅನ್ನು ಸುಡುತ್ತದೆ. ಅಲ್ಲದೆ, ಜೀರಿಗೆ ಪುಡಿಯನ್ನು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದು ಉತ್ತಮ ಫಲಿತಾಂಶವನ್ನು ನೀಡುತ್ತದೆ. ಇದು ಹೊಟ್ಟೆಯಲ್ಲಿ ಬ್ಯಾಕ್ಟಿರಿಯಾದ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಅಧಿಕ ತೂಕವನ್ನು ನಿಯಂತ್ರಿಸುತ್ತದೆ.

    admin
    • Website

    Related Posts

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    August 31, 2026

    (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….

    August 29, 2026

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಲಾಧಾ ಗ್ರಾಮದ ಹೊಲವೊಂದರಲ್ಲಿ ಅಕ್ರಮವಾಗಿ ಗಾಂಜಾ ಬೆಳೆಸಿದ್ದ ಸುಮಾರು 1.5 ಲಕ್ಷ ರೂಪಾಯಿ ಮೌಲ್ಯದ…

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.