ಫ್ರಿಡ್ಜ್ ವಾಟರ್ ಕುಡಿಯೋ ಮುನ್ನ ಎಚ್ಚರವಿರಲಿ!
ರೆಫ್ರಿಜರೇಟರ್ ನಿಂದ ನೇರವಾಗಿ ತಣ್ಣೀರು ಕುಡಿಯುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ರೆಫ್ರಿಜರೇಟರ್ ನಿಂದ ತಣ್ಣೀರು ಕುಡಿಯುವುದರಿಂದ ಬೊಜ್ಜು ಹೆಚ್ಚಾಗುವುದು ಮಾತ್ರವಲ್ಲದೆ ಅನೇಕ ರೋಗಗಳಿಗೆ ಕಾರಣವಾಗುತ್ತದೆ.
ತಣ್ಣೀರು ಕುಡಿಯುವುದರಿಂದ ಹೃದಯಕ್ಕೆ ಗಂಭೀರ ಹಾನಿ ಉಂಟಾಗುತ್ತದೆ. ಪರಿಣಾಮವಾಗಿ, ರಕ್ತನಾಳಗಳು ಸಂಕುಚಿತಗೊಳ್ಳಲು ಪ್ರಾರಂಭವಾಗುತ್ತದೆ ಮತ್ತು ರಕ್ತದ ಹರಿವು ನಿಧಾನಗೊಳ್ಳುತ್ತದೆ.
ಕ್ಯಾರೆಟ್ ತಿನ್ನುವುದರಿಂದ ಆಗುವ ಪ್ರಯೋಜನಗಳು:
ಕ್ಯಾರೆಟ್ ತಿನ್ನುವುದು ತೂಕ ನಷ್ಟಕ್ಕೆ ಸಹಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ಸೇಬು ಸೇವನೆಗಿಂತ ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದಂತೆ. ಸೇಬಿನಲ್ಲಿ ಫೈಬರ್ ಸಮೃದ್ಧವಾಗಿದೆ. ಆದರೆ ಕ್ಯಾರೆಟ್ ನಲ್ಲಿ ಕರಗದ ಮತ್ತು ಕರಗಬಲ್ಲ ಪ್ರೋಟೀನ್ ಇದೆ. ಕ್ಯಾರೆಟ್ ನಲ್ಲಿ ಸೇಬಿಗಿಂತ 3 ಪಟ್ಟು ಹೆಚ್ಚು ಕ್ಯಾಲ್ಸಿಯಂ ಇದೆ. ಹಾಗಾಗಿ ಕ್ಯಾರೆಟ್ ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತದೆ. ಕ್ಯಾರೆಟ್ ನಲ್ಲಿ ಕಬ್ಬಿಣಾಂಶ ಮತ್ತು ಪೊಟ್ಯಾಶಿಯಂ ಉತ್ತಮವಾಗಿದೆ ಇದರಿಂದ ರಕ್ತಹೀನತೆ ಸಮಸ್ಯೆ ಕಾಡುವುದಿಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296