ಈ ಪಾನೀಯಗಳನ್ನು ಕುಡಿದರೆ ಯಕೃತ್ತು ನಿರ್ವಿಷಗೊಂಡು ಸಮಸ್ಯೆಗಳು ದೂರ ಆಗುತ್ತವೆ:
ದೇಹದಲ್ಲಿ ಹೊಟ್ಟೆಯ ಎಡಭಾಗದಲ್ಲಿ ನೋವು ಇದ್ದರೆ, ಅದು ಯಕೃತ್ತಿನ ಸಮಸ್ಯೆಯಾಗಿರಬಹುದು. ಕೆಲವು ಪಾನೀಯಗಳು ಯಕೃತ್ತನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ನಿಂಬೆರಸ ಬೆರೆಸಿ ಕುಡಿಯಿರಿ. ಇದರಲ್ಲಿರುವ ವಿಟಮಿನ್ ಸಿ ಲಿವರ್ ಡಿಟಾಕ್ಸ್ ಕಿಣ್ವಗಳನ್ನು ಉತ್ತೇಜಿಸುತ್ತದೆ. ಹಸಿರು ಚಹಾವು ಕ್ಯಾಟೆಚಿನ್‌ಗಳನ್ನು ಹೊಂದಿರುತ್ತದೆ. ಅವು ಶಕ್ತಿಯುತವಾದ ಉತ್ಕರ್ಷಣ ನಿರೋಧಕ. ಇದು ಯಕೃತ್ತಿಗೆ ಹಾನಿಯಾಗದಂತೆ ಸಹಾಯ ಮಾಡುತ್ತದೆ.
ರಾತ್ರಿ ಹೊತ್ತಲ್ಲಿ ಈ ಆಹಾರಗಳನ್ನು ಸೇವಿಸದಿರುವುದು ಉತ್ತಮ:
ರಾತ್ರಿ ಹೊತ್ತಲ್ಲಿ ಲಘು ಆಹಾರದ ಸೇವನೆ ಮಾಡುವುದು ಆರೋಗ್ಯಕ್ಕೆ ಉತ್ತಮ. ರಾತ್ರಿ ಹೊತ್ತಲ್ಲಿ ಬೇಗ ಜೀರ್ಣಿಸಿಕೊಳ್ಳುವಂತಹ ಆಹಾರಗಳನ್ನು ಸೇವಿಸಿಬೇಕು. ಆದಷ್ಟು ಬೇಗನೆ ರಾತ್ರಿ ಹೊತ್ತಲ್ಲಿ ಊಟ ಮಾಡುವುದನ್ನು ರೂಡಿಸಿಕೊಳ್ಳಬೇಕು. ರಾತ್ರು ವೇಳೆಯಲ್ಲಿ ಐಸ್‌ಕ್ರೀಂ, ಹಣ್ಣುಗಳು, ಮಾಂಸ, ಮೊಸರು, ರೊಟ್ಟಿ, ಸಿಹಿ ಪದಾರ್ಥಗಳು ಸೇರಿದಂತೆ ಜೀರ್ಣಕ್ರಿಯೆಗೆ ಹೆಚ್ಚಿನ ಸಮಯ ತೆಗೆದುಕೊಳ್ಳುವ ಆಹಾರಗಳನ್ನು ಸೇವಿಸದಿರುವುದು ಉತ್ತಮ. ಇವುಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


