nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ April 26, 2024

    ಈ ದಿನದ ಆರೋಗ್ಯ ಮಾಹಿತಿ

    By adminApril 26, 2024No Comments1 Min Read
    health

    ಬಿಸಿಲಿಗೆ ದೇಹವನ್ನು ತಂಪಾಗಿಸುತ್ತೆ ಸೋರೆ ಕಾಯಿ ಜ್ಯೂಸ್:

    ಬೇಸಿಗೆ ಶಾಖಕ್ಕೆ ದಾಹವೂ ಹೆಚ್ಚಾಗುತ್ತಿದ್ದಂತೆ ತಂಪಾಗಿರುವ ಉಲ್ಲಾಸಕರವಾದ ಏನನ್ನಾದರೂ ಸೇವಿಸಬೇಕೆಂದೆನಿಸುವುದು ಸಹಜ. ಹಾಗಾದಾಗ ನೀವು ಸೋರೆಕಾಯಿ ಜ್ಯೂಸ್ ಕುಡಿದು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇದರಲ್ಲಿ ಇರುವಂತಹ ನೈಸರ್ಗಿಕ ಸಕ್ಕರೆ ಅಂಶವು ಗೈಕೊಜನ್ ಮಟ್ಟವನ್ನು ಮರುಸ್ಥಾಪಿಸುವುದು ಮತ್ತು ದೇಹದಲ್ಲಿ ವ್ಯಾಯಾಮದಿಂದ ಕಾರ್ಬೋಹೈಡ್ರೆಟ್ಸ್ ನ್ನು ಇದು ಮರಳಿ ನೀಡುವುದು. ಅಧಿಕ ಪ್ರೋಟೀನ್ ಹಾಗೂ ಪೋಷಕಾಂಶಗಳು ಇರುವಂತಹ ಇದು ಸ್ನಾಯುಗಳ ಕಾರ್ಯಕ್ಷಮತೆ ವೃದ್ಧಿಸುತ್ತದೆ.


    Provided by
    Provided by

    ಗಸಗಸೆ ತಿಂದರೆ ಈ ಪ್ರಯೋಜನಗಳು..!

    ಗಸಗಸೆ ಬೀಜಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಮಹಿಳೆಯರಿಗೆ ಇವುಗಳನ್ನು ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ. ಗಸಗಸೆಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನಿಸಿಯಮ್ ಮತ್ತು ಸತುವುಗಳಂತಹ ಪೋಷಕಾಂಶಗಳು ಸಮೃದ್ಧವಾಗಿದ್ದು ಇದನ್ನು ಸೇವಿಸುವುದರಿಂದ ಹಸಿವನ್ನು ನಿಯಂತ್ರಿಸಬಹುದು. ಇದು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ. ಇದರಿಂದ ಮಲಬದ್ಧತೆಯಂತಹ ಸಮಸ್ಯೆಗಳು ದೂರವಾಗುತ್ತವೆ. ಗಸಗಸೆಯಲ್ಲಿ ಕ್ಯಾಲ್ಸಿಯಂ ಅಧಿಕವಾಗಿರುತ್ತದೆ. ಇದರಿಂದ ಮೂಳೆಗಳು ಬಲಗೊಳ್ಳುತ್ತವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?

    May 26, 2026

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ನವದೆಹಲಿ/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ’ಗೆ ಕೇಂದ್ರ ಗೃಹ ಸಚಿವಾಲಯ…

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.