nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ December 23, 2023

    ಈ ದಿನದ ಆರೋಗ್ಯ ಮಾಹಿತಿ

    By adminDecember 23, 2023No Comments1 Min Read
    food

    ಕೋವಿಡ್ ಮಹಾಮಾರಿಯಿಂದ ನಿಮ್ಮನ್ನು ನೀವು ಹೀಗೆ ರಕ್ಷಿಸಿಕೊಳ್ಳಿ..!

    ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ಕೊರೊನಾ ಸೋಂಕಿನ ವಿರುದ್ದದ ಹೋರಾಟದಲ್ಲಿ ಎಲ್ಲರೂ ಸರ್ಕಾರದ ಜೊತೆ ಕೈಜೋಡಿಸಬೇಕು. ಮಾಸ್ಕ್ ಧರಿಸುವುದು, ಕೈಗಳನ್ನು ಆಗಾಗ ಸಾಬೂನಿನಿಂದ ತೊಳೆಯುವುದು, ಕೆಮ್ಮುವಾಗ-ಸೀನುವಾಗ ಕರವಸ್ತ್ರವನ್ನು ಅಡ್ಡಲಾಗಿ ಹಿಡಿಯುವುದು, ನೈರ್ಮಲ್ಯ ಕಾಪಾಡುವುದು ಮತ್ತಿತರ ಸೂಕ್ತ ಅಭ್ಯಾಸಗಳನ್ನು ಎಲ್ಲರೂ ಅನುಸರಿಸಬೇಕು.


    Provided by
    Provided by

    ಹಸಿರು ಪಪ್ಪಾಯಿಯಲ್ಲಿವೆ ಹಲವಾರು ಆರೋಗ್ಯ ಪ್ರಯೋಜನಗಳು:

    ಚಳಿಗಾಲದಲ್ಲಿ ಪಪ್ಪಾಯಿಯನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಇದು ದೇಹವನ್ನು ಒಳಗಿನಿಂದ ಬೆಚ್ಚಗಿಡುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಸಹ ಹೆಚ್ಚಿಸುತ್ತದೆ. ಕಾಯಿ/ ಹಸಿ ಪಪ್ಪಾಯಿಯನ್ನು ತಿನ್ನುವುದರಿಂದ ಅಸಿಡಿಟಿ, ವಾಯು ಮತ್ತು ಮಲಬದ್ಧತೆಯಂತಹ ಅಜೀರ್ಣ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ಸಿ ಯಂತಹ ಪೋಷಕಾಂಶಗಳಿವೆ. ಹಸಿ ಪಪ್ಪಾಯಿ ಜ್ಯೂಸ್ ಕುಡಿಯುವುದರಿಂದ ಡೆಂಗ್ಯೂ ವಾಸಿಯಾಗುತ್ತದೆ. ತೂಕ ನಷ್ಟಕ್ಕೂ ಇದು ಉಪಯುಕ್ತವಾಗಿದೆ.

    ಮೂಲಂಗಿ ಎಲೆಗಳಲ್ಲಿ ಇವೆ ಹಲವಾರು ಆರೋಗ್ಯ ಪ್ರಯೋಜನಗಳು:

    ಮೂಲಂಗಿ ಎಲೆಗಳಲ್ಲಿ ಪೋಷಕಾಂಶಗಳು ಹೇರಳವಾಗಿವೆ ಎನ್ನುತ್ತಾರೆ ತಜ್ಞರು. ಈ ಎಲೆಗಳಲ್ಲಿ ವಿಟಮಿನ್ ಕೆ, ವಿಟಮಿನ್ ಸಿ, ಕಬ್ಬಿಣ, ಮೆಗ್ನಿಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳಿವೆ. ಇವುಗಳೊಂದಿಗೆ ನೀವು ವಿವಿಧ ದಾಲ್, ಪರಾಠ, ಆಲೂಗಡ್ಡೆ ಕರಿ ಬೇಯಿಸಬಹುದು. ಮೂಲಂಗಿ ಎಲೆಗಳು ಫೈಬ‌ರ್ ಸಮೃದ್ಧವಾಗಿವೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಕರುಳಿನ ಚಲನೆಯನ್ನು ಸುಗಮಗೊಳಿಸುತ್ತದೆ. ಮಲಬದ್ಧತೆ ಮತ್ತು ವಾಯು ಸಮಸ್ಯೆಯಿಂದ ರಕ್ಷಿಸುತ್ತದೆ.

    ರೊಟ್ಟಿ ಸೇವನೆಯಿಂದ ತೂಕ ಇಳಿಸಿಕೊಳ್ಳಬಹುದೇ?

    ಎಲ್ಲರೂ ತಮ್ಮ ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಲು ಬಯಸುತ್ತಾರೆ. ಇದಲ್ಲದೆ, ದೇಹದಲ್ಲಿ ಸಂಗ್ರಹವಾದ ಕೊಬ್ಬನ್ನು ಕರಗಿಸಲು ಅನೇಕರು ಚಪಾತಿ, ರೊಟ್ಟಿ ಮತ್ತು ಅನ್ನವನ್ನು ಪಕ್ಕಕ್ಕೆ ಇಡುತ್ತಾರೆ. ಆದರೆ ರೊಟ್ಟಿಯನ್ನು ಹೆಚ್ಚು ಇಷ್ಟಪಡುವವರು ಪರ್ಯಾಯ ರೊಟ್ಟಿಗಳೊಂದಿಗೆ ತೂಕವನ್ನು ಕಳೆದುಕೊಳ್ಳಬಹುದು ಎಂದು ಪೌಷ್ಟಿಕತಜ್ಞರು ಸಲಹೆ ನೀಡುತ್ತಾರೆ. ರೊಟ್ಟಿಗೆ ಪರ್ಯಾಯವಾಗಿ ನೋಡಿದರೆ… ಮಕ್ಕಿ ರೊಟ್ಟಿ, ರಾಗಿ ರೊಟ್ಟಿ, ಸಜ್ಜೆ ರೊಟ್ಟಿ, ಬಹುಧಾನ್ಯದ ರೊಟ್ಟಿ, ಬೇಳೆ ರೊಟ್ಟಿಯನ್ನು ನೀವು ಸೇವಿಸಬಹುದು.

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯಿಂದ…

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.