nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯಕರ ಮಾಹಿತಿ ನಮ್ಮ ತುಮಕೂರು ಮಾಧ್ಯಮದ ವತಿಯಿಂದ
    ಆರೋಗ್ಯ November 29, 2023

    ಈ ದಿನದ ಆರೋಗ್ಯಕರ ಮಾಹಿತಿ ನಮ್ಮ ತುಮಕೂರು ಮಾಧ್ಯಮದ ವತಿಯಿಂದ

    By adminNovember 29, 2023No Comments2 Mins Read
    food

    ಫ್ರೂಟ್  ಸಲಾಡ್ ಆರೋಗ್ಯಕ್ಕೆ ಒಳ್ಳೆಯದೇ? ಇಲ್ಲಿದೆ ಇಂಟೆರೆಸ್ಟಿಂಗ್ ಮಾಹಿತಿ..

    ಫೂಟ್ ಸಲಾಡ್ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ ಪೌಷ್ಟಿಕತಜ್ಞರು. ಆದಾಗ್ಯೂ, ಆರೋಗ್ಯಕರ ಅಭ್ಯಾಸಗಳನ್ನು ಅನುಸರಿಸಿದರೆ ಮಾತ್ರ ವಿವಿಧ ರೀತಿಯ ಹಣ್ಣುಗಳನ್ನು ಮಿಶ್ರಣ ಮಾಡುವ ಪ್ರಯೋಜನಗಳನ್ನು ಸಾಧಿಸಬಹುದು ಎಂದು ಗಟ್ ಹೆಲ್ತ್ ಕೋಚ್ ಡಿಂಪಲ್ ಜಂಗ್ಲಾ ಇನ್ ಸ್ಟಾಗ್ರಾಮ್ ನಲ್ಲಿ ತಿಳಿಸಿದ್ದಾರೆ. ಹುಳಿ ಹಣ್ಣುಗಳು, ಸಂಕೋಚಕ ಹಣ್ಣುಗಳು ಮತ್ತು ಸಿಹಿ ಹಣ್ಣುಗಳನ್ನು ಪ್ರತ್ಯೇಕವಾಗಿ ತೆಗೆದುಕೊಳ್ಳಲು ಸೂಚಿಸುವುದರ ಜತೆಗೆ ಒಂದು ಸಮಯದಲ್ಲಿ ಒಂದು ಹಣ್ಣನ್ನು ಮಾತ್ರ ತಿನ್ನಲು ಹೇಳಿದ್ದಾರೆ.


    Provided by
    Provided by

    ನಾರಿನಂಶವಿರುವ ಆಹಾರ ಸೇವಿಸುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ಕಡಿಮೆ..!

    ನಾರಿನಂಶವಿರುವ ಆಹಾರವನ್ನು ಸೇವಿಸುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು. ಆವಕಾಡೊ, ಬೀಜಗಳು ಮತ್ತು ಆಲಿವ್ ಎಣ್ಣೆಯಂತಹ ಹೃದಯ-ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸಿ. ನಿಯಮಿತ ವ್ಯಾಯಾಮ ಮತ್ತು ಸಮೃದ್ದ ಸಂಸ್ಕರಿಸಿದ ಆಹಾರಗಳನ್ನು ತಪ್ಪಿಸುವುದರಿಂದ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಬಹುದು. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

    ಹಿಮೋಗ್ಲೋಬಿನ್ ಕಡಿಮೆಯಾಗಿದ್ಯಾ? ಹಾಗಿದ್ದರೆ ಈ ಜ್ಯೂಸ್ ಸೇವಿಸಿ:

    ರಕ್ತಹೀನತೆ ಜನರಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಹಿಮೋಗ್ಲೋಬಿನ್ ಮಟ್ಟ ಹೆಚ್ಚಿಸಲು ನೀವು ಕೆಲ ಜ್ಯೂಸ್‌ಗಳನ್ನು ಕುಡಿಯಬೇಕು. ವಿಟಮಿನ್ ಸಿ ಹೇರಳವಾಗಿರುವ ನೆಲ್ಲಿಕಾಯಿ ಜ್ಯೂಸ್ ಸೇವಿಸಿ, ಬೀಗ್ರೂಟ್ ಜ್ಯೂಸ್, ಕಬ್ಬಿನ ಹಾಲು, ದಾಳಿಂಬೆ ರಸವನ್ನು ಸೇವನೆ ಮಾಡುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಜೊತೆಗೆ ಹಿಮೋಗ್ಲೋಬಿನ್ ಅಂಶವನ್ನು ಹೆಚ್ಚಿಸಿಕೊಳ್ಳಬಹುದು. ಇವುಗಳು ಸಾಂಪ್ರದಾಯಿಕ ಪಾನೀಯಗಳು ರುಚಿ ಜೊತೆ ಪೌಷ್ಠಿಕಾಂಶವನ್ನೂ ನೀಡುತ್ತದೆ.

    ಶುಂಠಿಯಲ್ಲಿವೆ ಹಲವಾರು ಆರೋಗ್ಯ ಪ್ರಯೋಜನಗಳು:

    ಶುಂಠಿಯಿಂದ ಅನೇಕ ಆರೋಗ್ಯ ಪ್ರಯೋಜನಗಳು ಇವೆ. ಶುಂಠಿ ದುರ್ವಾಸನೆ ಮತ್ತು ಹಲ್ಲಿನ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಉರಿಯೂತದ ಮತ್ತು ಕೀಲು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೈಗ್ರೇನ್ ಅನ್ನು ಕಡಿಮೆ ಮಾಡಲು ಶುಂಠಿ ತುಂಬಾ ಉಪಯುಕ್ತವಾಗಿದೆ. ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯಾಘಾತದ ಅಪಾಯವನ್ನು ತಡೆಯುತ್ತದೆ. ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಮಧುಮೇಹ ರೋಗಿಗಳಿಗೆ ಹೆಚ್ಚು ಪ್ರಯೋಜನಕಾರಿ.

    ಟೊಮೊಟೊದಲ್ಲಿ ಇವೆ ಹಲವಾರು ಆರೋಗ್ಯ ಪ್ರಯೋಜನಗಳು:

    ಟೊಮೊಟೊದಲ್ಲಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಇವೆ. ದಿನನಿತ್ಯದ ಆಹಾರದಲ್ಲಿ ಇವುಗಳನ್ನು ಸೇರಿಸಿಕೊಳ್ಳಲು ತಜ್ಞರು ಸಲಹೆ ನೀಡುತ್ತಾರೆ. ಇದರಲ್ಲಿರುವ ವಿಟಮಿನ್-ಸಿ ಮತ್ತು ಆ್ಯಂಟಿ ಆಕ್ಸಿಡೆಂಟ್‌ಗಳು ಬಿಪಿ, ಮಧುಮೇಹ ಮತ್ತು ಕ್ಯಾನ್ಸರ್ ಅನ್ನು ಪರಿಣಾಮಕಾರಿಯಾಗಿ ತಡೆಯುತ್ತದೆ. ಪ್ರತಿದಿನ ಹಸಿ ಟೊಮೆಟೊಗಳನ್ನು ತಿನ್ನುವುದರಿಂದ ದೃಷ್ಟಿಯನ್ನು ಸುಧಾರಿಸಬಹುದು. ಇದರಲ್ಲಿರುವ ‘ಬೀಟಾ ಕ್ಯಾರೋಟಿನ್’ ರಾಸಾಯನಿಕವು ಅಧಿಕ ತೂಕ, ಕೂದಲು ಮತ್ತು ಚರ್ಮದ ಸಮಸ್ಯೆಗಳನ್ನು ನಿವಾರಿಸಬಹುದು.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.