nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೌಚಾಲಯ ನಿರ್ಮಾಣ, ನಿರ್ವಹಣೆ ಮಾಡಲು ಸಮಿತಿ ರಚನೆ
    ರಾಜ್ಯ ಸುದ್ದಿ January 27, 2024

    ಶೌಚಾಲಯ ನಿರ್ಮಾಣ, ನಿರ್ವಹಣೆ ಮಾಡಲು ಸಮಿತಿ ರಚನೆ

    By adminJanuary 27, 2024No Comments1 Min Read
    bbmp

    ಜನಸಾಮಾನ್ಯರು ಮತ್ತು ಮಹಿಳೆಯರಿಗಾಗಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮತ್ತು ನಿರ್ವಹಣೆ ಮಾಡಲು ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ನಗರದ 172 ಇಂದಿರಾ ಕ್ಯಾಂಟೀನ್‌ ಗಳಲ್ಲಿರುವ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಸಮಿತಿ ಅಧ್ಯಕ್ಷರು ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಿಗೆ ಸೂಚಿಸಿದ್ದಾರೆ. ತಮ್ಮ ವಲಯದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಪ್ರದೇಶಗಳನ್ನು ಗುರುತಿಸುವಂತೆ ವಲಯಗಳ ಆಯುಕ್ತರಿಗೆ ನಿರ್ದೇಶಿಸಿದ್ದಾರೆ.

    ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ 100 ಶೌಚಾಲಯ ನಿರ್ಮಿಸಲು ಶೀಘ್ರ ಟೆಂಡ‌ರ್ ಆಹ್ವಾನಿಸಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ. ಅದಕ್ಕಾಗಿ 25 ಕೋಟಿ ರೂಪಾಯಿ ಅನುದಾನವನ್ನು 2024-25ನೇ ಬಜೆಟ್‌ನಲ್ಲಿ ಮೀಸಲಿಡಲು ಪ್ರಸ್ತಾವಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ 246 ಸಾರ್ವಜನಿಕ ಶೌಚಾಲಯ ನಿರ್ಮಿಸಲು ಈಗಾಗಲೇ ಟೆಂಡರ್ ಅಧಿಸೂಚನೆ ಹೊರಡಿಸಲಾಗಿದೆ. 46 ಒಡಿಎಫ್ ನಿರ್ಮಾಣಕ್ಕೆ ಖಾಸಗಿ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ.


    Provided by
    Provided by

    ಬೆಂಗಳೂರು ನಗರದಲ್ಲಿ ಸಾರ್ವಜನಿಕ ಶೌಚಾಲಯ ಕೊರತೆಯಿರುವ ವಿಚಾರವಾಗಿ ಲೆಟ್ಸ್ ಕಿಟ್ ಫೌಂಡೇಷನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು, ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

    admin
    • Website

    Related Posts

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ತುಮಕೂರು: ರಾಜ್ಯದ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಗೆ ಜನರು ಬೇಸತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್…

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.