nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
    ಜಿಲ್ಲಾ ಸುದ್ದಿ July 5, 2026

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    By adminJuly 5, 2026No Comments1 Min Read
    dk shiva kumar

    ಬೀದರ್: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದೇ ಜುಲೈ 6ರ ಸೋಮವಾರದಂದು ಬೀದರ್ ಜಿಲ್ಲೆಗೆ ಅಧಿಕೃತ ಪ್ರವಾಸ ಹಮ್ಮಿಕೊಂಡಿದ್ದಾರೆ.

    ಮುಖ್ಯಮಂತ್ರಿಗಳ ಕರ್ತವ್ಯಾಧಿಕಾರಿ ಹಾಗೂ ಸರ್ಕಾರದ ಜಂಟಿ ಕಾರ್ಯದರ್ಶಿ ಬಿ.ಎಸ್.ಶ್ರೀಧರ್ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಸಿಎಂ ಅವರ ವಿವರವಾದ ಪ್ರವಾಸದ ವೇಳಾಪಟ್ಟಿ ಇಂತಿದೆ:

    ಸಿಎಂ ಪ್ರವಾಸದ ವೇಳಾಪಟ್ಟಿ:

    ಮಧ್ಯಾಹ್ನ 1:30: ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಆರಂಭ.

    ಮಧ್ಯಾಹ್ನ 2:30: ಬೀದರ್ ವಿಮಾನ ನಿಲ್ದಾಣಕ್ಕೆ (ಏರ್ ಬೇಸ್) ಆಗಮನ.

    ಮಧ್ಯಾಹ್ನ 3:40: ಬೀದರ್‌ನಿಂದ ರಸ್ತೆ ಮಾರ್ಗದ ಮೂಲಕ ಬಸವಕಲ್ಯಾಣಕ್ಕೆ ತಲುಪಲಿರುವ ಸಿಎಂ, ಅಲ್ಲಿ ನಿರ್ಮಾಣವಾಗುತ್ತಿರುವ ನೂತನ ‘ಅನುಭವ ಮಂಟಪ’ಕ್ಕೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

    ಸಂಜೆ 6:00: ಬಸವಕಲ್ಯಾಣದಿಂದ ಹೊರಟು ರಸ್ತೆ ಮಾರ್ಗವಾಗಿ ಮತ್ತೆ ಬೀದರ್ ನಗರಕ್ಕೆ ವಾಪಸ್.

    ಸಂಜೆ 7:00: ಬೀದರ್ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ.

    ರಾತ್ರಿ 8:00: ಬೀದರ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಪ್ರಯಾಣ ಬೆಳೆಸಲಿದ್ದಾರೆ.

    ವರದಿ: ಅರವಿಂದ ಮಲ್ಲೀಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ತುಮಕೂರು: ಸಹಕಾರಿ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯವಾಗಿದ್ದು, ಆಡಳಿತ ಪಾರದರ್ಶಕವಾಗಿದ್ದಲ್ಲಿ ಆರ್ಥಿಕ ವಹಿವಾಟು ಸುಗಮವಾಗಿ ಸಹಕಾರಿಯು ಸುಸ್ಥಿರವಾಗಿ ಪ್ರಗತಿಪಥದಲ್ಲಿ ನಡೆಯಲು ಸಾಧ್ಯ…

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.