nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    • ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
    • ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
    • ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    • ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳ್ಳಂದೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ!
    ರಾಜ್ಯ ಸುದ್ದಿ May 25, 2025

    ಬೆಳ್ಳಂದೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ!

    By adminMay 25, 2025No Comments1 Min Read
    bellandur

    ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ ಕಾಣಿಸಿಕೊಂಡಿದೆ. ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.

    ಬೆಂಗಳೂರಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯ ಬಳಿಕ, ಬೆಳ್ಳಂದೂರು ಕೆರೆಯಲ್ಲಿ ಭಾರೀ ಪ್ರಮಾಣದಲ್ಲಿ ನೊರೆ ಕಾಣಿಸಿಕೊಳ್ಳುತ್ತಿದೆ. ಕೆರೆಗೆ ನೀರಿನ ಹರಿವು ಹೆಚ್ಚಾಗಿದ್ದರಿಂದ ನೊರೆ ಪ್ರಮಾಣವು ಏರಿಕೆಯಾಗಿದೆಯಂತೆ. ಬೆಳ್ಳಂದೂರು ಕೆರೆ ಕಲುಷಿತವಾಗಿದೆಂದು ಸ್ಥಳೀಯರು ಆತಂಕಗೊಂಡಿದ್ದಾರೆ.

    ಬೆಳ್ಳಂದೂರು, ಕರಿಯಮ್ಮ ಅಗ್ರಹಾರ, ಯಮಲೂರು, ಕೆಂಪಾಪುರ, ಚಲಘಟ್ಟ, ನಾಗಸಂದ್ರ ಇಬ್ಬಲೂರು, ದೇವರ ಬೀಸನಹಳ್ಳಿ ಕಾಡುಬೀಸನಹಳ್ಳಿ ಪ್ರದೇಶದ ಜನರಿಗೆ ಮತ್ತೆ ತೊಂದರೆ ಉಂಟಾಗಿದ್ದು, ಪದೇ ಪದೇ ಬೆಳ್ಳಂದೂರು ಕೆರೆಯಲ್ಲಿ ದೊಡ್ಡ ಪ್ರಮಾಣದಲ್ಲಿ ನೊರೆ ಕಾಣಿಸಿಕೊಳ್ಳುತ್ತಿದೆ.

    ಸಂಸ್ಕರಿಸದ ಮಾಲಿನ್ಯಯುಕ್ತ ನೀರನ್ನು ಕೆರೆಗೆ ಬೀಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಈ ಹಿಂದೆಯೂ ಇಂತಹ ಹಲವು ಆರೋಪಗಳು ಬಂದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎನ್ನುವ ಆಕ್ರೋಶ ಕೇಳಿ ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ತಿಪಟೂರು: ಇಲ್ಲಿನ ಜಿಲ್ಲಾ ಶಾಖಾ ಗ್ರಂಥಾಲಯದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ…

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.