ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆಯಲ್ಲಿ ಸೋಮವಾರ ಸಾಂಪ್ರದಾಯಿಕ ಗೋವಿನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಫಸಲು ಕಟಾವಿಗೆ ಬರುವ ಮುನ್ನ ದನ, ಕರುಗಳನ್ನು ಪೂಜಿಸುವುದು ವಾಡಿಕೆ. ಈ ಹಬ್ಬದಂದು ಉತ್ಸವ ಮೂರ್ತಿಗಳ ಸುತ್ತ ಜಾನುವಾರು ಪ್ರದಕ್ಷಿಣೆ ಹಾಕುವುದರಿಂದ ರೋಗರುಜಿನ ಬರುವುದಿಲ್ಲವೆಂಬ ನಂಬಿಕೆ ಈ ಭಾಗದಲ್ಲಿದೆ.
ಹಬ್ಬದಲ್ಲಿ ಗೌಡ ಗೊಂಚುಗಾರ, ಗುರಿಕಾರ, ತಳವಾರ, ಕುರುಬ ಗೌಡ, ಗೊಲ್ಲ ಗೌಡ, ಮನೆಗಾರರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


