nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
    • ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಳೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್! ಇಲ್ಲಿದೆ ಪರ್ಯಾಯ ಮಾರ್ಗ
    ರಾಜ್ಯ ಸುದ್ದಿ September 10, 2024

    ನಾಳೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್! ಇಲ್ಲಿದೆ ಪರ್ಯಾಯ ಮಾರ್ಗ

    By adminSeptember 10, 2024No Comments3 Mins Read

    ಗಣೇಶ ಮೆರವಣಿಗೆ ಹಿನ್ನೆಲೆ, ನಾಗವಾರ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಬಂದ್​ ಆಗಲಿದ್ದು, ಪಾರ್ಕಿಂಗ್​ ನಿಷೇಧ ಮಾಡಲಾಗಿದೆ. ಕೆ.ಜಿ.ಹಳ್ಳಿ ಮತ್ತು ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಟ್ಯಾನರಿ ರಸ್ತೆ ಮೂಲಕ ಗಣಪತಿ ಮೂರ್ತಿಗಳ ಮೆರವಣಿಗೆ ನಡೆಯಲಿದೆ. ಹೀಗಾಗಿ ಸೆಪ್ಟೆಂಬರ್​ 11 ರಂದು ಈ ರಸ್ತೆಯಲ್ಲಿ ಮಧ್ಯಾಹ್ನ 12:30 ರಿಂದ ರಾತ್ರಿ 1:00 ಗಂಟೆವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

    ನಾಗವಾರ ಮುಖ್ಯ ರಸ್ತೆ ಮತ್ತು ಟ್ಯಾನು / ಡೇವಿಸ್ ರೋಡ್ ಮುಖ್ಯ ರಸ್ತೆ ನೇತಾಜಿ ಜಂಕ್ಷನ್​ ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೆ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕ್ಲಾರ್ಕ್ ರಸ್ತೆ ಮೂಲಕ ಪಾಟರಿ ಜಂಕ್ಷನ್ ಕಡೆಗೆ ಹೋಗುವ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
    ರೋಜರ್ ರಸ್ತೆ, ಆರ್ಮ್ ಸ್ಟ್ರಾಂಗ್ ರಸ್ತೆ ಹಾಗೂ ಹಾಲ್ ರಸ್ತೆ ಕಡೆಯಿಂದ ಪಾಟರಿ ರಸ್ತೆ ಕಡೆಗೆ ಹೋಗುವ ಸಂಚಾರವನ್ನು ನಿರ್ಬಂಧಿಸಲಾಗಿದೆ.
    ಮಾಸ್ಕ್ ಜಂಕ್ಷನ್‌ನಿಂದ ಕ್ಲಾರೆನ್ಸ್ ಬ್ರಿಡ್ಜ್ ಮೂಲಕ ಪಾಟರಿ ರಸ್ತೆ ಕಡೆಗೆ ಹೋಗುವ ಸಂಚಾರವನ್ನು ನಿರ್ಬಂಧಿಸಲಾಗಿದೆ.

    ಮಾಸ್ಕ್ ಜಂಕ್ಷನ್‌ ನಿಂದ ಕ್ಲಾರೆನ್ಸ್ ಬ್ರಿಡ್ಜ್ ಮೂಲಕ ಪಾಟರಿ ರಸ್ತೆ ಕಡೆಗೆ ಹೋಗುವ ಸಂಚಾರವನ್ನು ನಿರ್ಬಂಧಿಸಲಾಗಿದೆ.
    ಲಾಜರ್ ರಸ್ತೆ ಮತ್ತು ಎಂ.ಎಂ ರಸ್ತೆ ಜಂಕ್ಷನ್‌ ನಿಂದ ಸಿಂಧಿ ಕಾಲೋನಿ ಜಂಕ್ಷನ್ ಕಡೆಗೆ ಬುದ್ಧ ವಿಹಾರ ರಸ್ತೆ ಮೂಲಕ ಹೋಗುವ ಸಂಚಾರ ಬಂದ್​ ಮಾಡಲಾಗಿದೆ.

    ಸಿಂಧಿ ಕಾಲೋನಿ ಜಂಕ್ಷನ್‌ನಿಂದ ವಾರ್ ಮೆಮೋರಿಯಲ್ ಜಂಕ್ಷನ್ ಕಡೆಗೆ ಅಸಯೇ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ಬದಲಾಯಿಸಲಾಗಿದ್ದು, ಸಿಂಧಿ ಕಾಲೋನಿ ಜಂಕ್ಷನ್ ಕಡೆಗೆ ಮಾತ್ರ ಏಕ ಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

    ಧಣಿಸಂದ್ರ ಮುಖ್ಯ ರಸ್ತೆಯ ಕಡೆಯಿಂದ ಪುಲಕೇಶಿನಗರ ಮತ್ತು ಶಿವಾಜಿನಗರ ಕಡೆಗೆ ಸಂಚರಿಸುವ ವಾಹನಗಳು ಥಣಿಸಂದ್ರ ಮುಖ್ಯ ರಸ್ತೆ ನಾಗವಾರ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ಹೆಣ್ಣೂರು ಜಂಕ್ಷನ್​ನಲ್ಲಿ ಬಲ ತಿರುವು ಹೆಚ್.ಬಿ.ಆರ್ 30 ಅಡಿ ರಸ್ತೆ ಸಿದ್ದಪ್ಪರೆಡ್ಡಿ ಜಂಕ್ಷನ್ – ಅಯೋದ್ಯ ಜಂಕ್ಷನ್​​ ಲಿಂಗರಾಜಮರಂ ಫೈ ಓವರ್​ನಿಂದ ಹೆಚ್.ಎಂ.ರೋಡ್ ಡೇವಿಸ್ ರೋಡ್ – ಪುಲಕೇಶಿನಗರ ಸಂಚಾರ ಪೊಲೀಸ್​ ಠಾಣೆ ಮಾರ್ಗವಾಗಿ — ಶಿವಾಜಿನಗರ ಕಡೆಗೆ ಸಂಚರಿಸಬಹುದಾಗಿದೆ.

    ಟ್ಯಾನರಿ ಮುಖ್ಯ ರಸ್ತೆ ಕಡೆಯಿಂದ ಥಣಿಸಂದ್ರ ಕಡೆಗೆ ಸಂಚರಿಸುವ ವಾಹನಗಳು ಪುಲಕೇಶಿನಗರ ಸಂಚಾರ ಪೊಲೀಸ್​​ ಠಾಣೆ ಮಾರ್ಗವಾಗಿ – ಡೇವಿಸ್​​ ರೋಡ್​​ ಹೆಚ್​​.ಎಂ ರೋಡ್​ ಜಂಕ್ಷನ್​-ಲಿಂಗರಾಜಪುರಂ ಫ್ಲೈ​ ಓವರ್ – ಅಯೋಧ್ಯೆ ಜಂಕ್ಷನ್ – ಸಿದ್ದಪ್ಪ ರೆಡ್ಡಿ ಜಂಕ್ಷನ್​ – ಹೆಣ್ಣೂರು ಜಂಕ್ಷನ್​ ಎಡತಿರುವು – ಹೊರ ವರ್ತೂಲ ರಸ್ತೆ – ನಾಗವಾರ ಜಂಕ್ಷನ್​ನಲ್ಲಿ ಬಲತಿರುವು ಪಡೆದುಕೊಂಡು ನೇರವಾಗಿ ಥಣಿಸಂದ್ರ ಕಡೆಗೆ ಸಂಚರಿಸಬಹುದಾಗಿದೆ.

    ನೇತಾಜಿ ಜಂಕ್ಷನ್ ಕಡೆಯಿಂದ ಟ್ಯಾನರಿ ರಸ್ತೆ ಮೂಲಕ ನಾಗಾವರ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ನೇತಾಜಿ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಎಂ.ಎಂ ರಸ್ತೆ – ಮಾಸ್ಕ್ ಜಂಕ್ಷನ್‌ನಲ್ಲಿ ಎಡತಿರುವು ಪಡೆದುಕೊಂಡು ಕ್ಲಾರೆನ್ಸ್ ಬ್ರಿಡ್ಜ್ ಬಲತಿರುವು ಪಡೆದುಕೊಂಡು ಪಾಟರಿ ರಸ್ತೆ ಹೆಚ್.ಎಂ. ರಸ್ತೆ ಮೂಲಕ ಲಿಂಗರಾಜಪುರಂ ಹಾಗೂ ಹೆಣ್ಣೂರು ಕಡೆಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ

    ನೇತಾಜಿ ಜಂಕ್ಷನ್ ಕಡೆಯಿಂದ ಟ್ಯಾನರಿ ರಸ್ತೆ ಮೂಲಕ ನಾಗಾವರ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ನೇತಾಜಿ ಜಂಕ್ಷನ್​​ನಲ್ಲಿ ಬಲತಿರುವು ಪಡೆದುಕೊಂಡು ಎಂಎಂ ರಸ್ತೆಯಲ್ಲಿ ನೇರವಾಗಿ ಚಲಿಸಿ ಪಾಟರಿ ರಸ್ತೆ ರೈಲ್ವೆ ಅಂಡರ್ ಟ್ರಸ್ಟ್ ಮುಖಾಂತರ ಪಾಟರಿ ರಸ್ತೆ ತಲುಪಿ ಬಲ ತಿರುವು ಪಡೆದು ಹೆಚ್.ಎಂ.ರಸ್ತೆ ಮೂಲಕ ಲಿಂಗರಾಜಪುರಂ ಹಾಗೂ ಹೆಣ್ಣೂರು ಕಡೆಗೆ ಸಂಚರಿಸಬಹುದು.

    ಲಾಜರ್ ರಸ್ತೆ ಮತ್ತು ಎಂ.ಎಂ ರಸ್ತೆ ಜಂಕ್ಷನ್‌ ನಿಂದ ಸಿಂಧಿ ಕಾಲೋನಿ ಜಂಕ್ಷನ್ ಕಡೆಗೆ ಬುದ್ದ ವಿಹಾರ ರಸ್ತೆ ಮೂಲಕ ಹೋಗುವ ಸಂಚಾರವನ್ನು ಮಾರ್ಗ ಬದಲಾವಣೆ ಮಾಡಿ ಎಂ.ಎಂ ರಸ್ತೆ ಮೂಲಕ ಮಾನ್ಯ ಜಂಕ್ಷನ್ ಎಡ ತಿರುವು ಪಡೆದು ಕೋಲ್ಡ್ ರಸ್ತೆ — ವೀಲ್ಡರ್ ರಸ್ತೆ ಮೂಲಕ ಸಿಂಧಿ ಕಾಲೋನಿ ಜಂಕ್ಷನ್ ಕಡೆಗೆ ಸಂಚರಿಸಬಹುದು.

    ಸಿಂಧಿ ಕಾಲೋನಿ ಜಂಕ್ಷನ್‌ನಿಂದ ವಾರ್ ಮೆಮೋರಿಯಲ್ ಜಂಕ್ಷನ್ ಕಡೆಗೆ ಅಸ್ವಯೇ ರಸ್ತೆಯಲ್ಲಿ ಹೋಗುವ ಸಂಚಾರವನ್ನು ಮಾರ್ಗ ಬದಲಾವಣೆ ಮಾಡಿ ವೀಲ್ಡರ್ಸ್ ರಸ್ತೆ ಮೂಲಕ ಥಾಮಸ್ ಕೆಫೆ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದುಕೊಂಡು ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ವಾರ್ ಮೆಮೋರಿಯಲ್ ಜಂಕ್ಷನ್ ಕಡೆಗೆ ಸಂಚರಿಸಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಶಿವಮೊಗ್ಗ: ಶಾಲಾ ದಾಖಲಾತಿಗಾಗಿ ವಿದ್ಯಾರ್ಥಿನಿಯ ಪೋಷಕರಿಂದ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಸ್ವೀಕರಿಸುತ್ತಿದ್ದ ವಸತಿ ಶಾಲೆಯೊಂದರ ಪ್ರಿನ್ಸಿಪಾಲ್ ಲೋಕಾಯುಕ್ತ ಪೊಲೀಸರ ಬಲೆಗೆ…

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.