nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026
    Facebook Twitter Instagram
    ಟ್ರೆಂಡಿಂಗ್
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    • ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
    • ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
    • ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನಾಹುತ ತಂದ ರೀಲ್ಸ್: ರಿವರ್ಸ್ ಗೇರ್ ನಲ್ಲಿದ್ದ ಕಾರ್ ನ ಎಕ್ಸಲೇಟರ್ ಒತ್ತಿದ ಯುವತಿಯ ದಾರುಣ ಅಂತ್ಯ
    ರಾಷ್ಟ್ರೀಯ ಸುದ್ದಿ June 19, 2024

    ಅನಾಹುತ ತಂದ ರೀಲ್ಸ್: ರಿವರ್ಸ್ ಗೇರ್ ನಲ್ಲಿದ್ದ ಕಾರ್ ನ ಎಕ್ಸಲೇಟರ್ ಒತ್ತಿದ ಯುವತಿಯ ದಾರುಣ ಅಂತ್ಯ

    By adminJune 19, 2024No Comments1 Min Read
    maharastra

    ಇತ್ತೀಚೆಗಷ್ಟೇ ಕಾರು ಕಲಿತಿದ್ದ ಯುವತಿ, ಕಾರು ಚಲಾಯಿಸುತ್ತಾ ರಿವರ್ಸ್ ಗೇರ್ ನಲ್ಲಿದ್ದಾಗ ಎಕ್ಸಲೇಟರ್ ಒತ್ತಿದ್ದಾಳೆ, ಪರಿಣಾಮ ಕಾರು ಕಂದಕಕ್ಕೆ ಬಿದ್ದು ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

    ಮಹಾರಾಷ್ಟ್ರದ ಛತ್ರಿಪತಿ ಸಂಭಾಜಿನಗರದಲ್ಲಿ 23 ವರ್ಷದ ಯುವತಿ ರಿವರ್ಸ್ ಗೇರ್ ನಲ್ಲಿ ಎಕ್ಸಲೇಟರ್ ಒತ್ತಿದ ಕಾರಣ ಕಾರು ಹಿಂಬದಿಯ ಕ್ರ್ಯಾಶ್ ಬ್ಯಾರಿಯರ್ ಅನ್ನು ಮುರಿದು ಕಂದಕಕ್ಕೆ ಬಿದ್ದಿದೆ. ಸುಲಿಭಂಜನ್ ಪ್ರದೇಶದಲ್ಲಿ ಜೂ.17ರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಯುವತಿಯನ್ನು ಶ್ವೇತಾ ಸುರ್ವಾಸೆ ಎಂದು ಗುರುತಿಸಲಾಗಿದೆ.


    Provided by
    Provided by

    ಸ್ನೇಹಿತ ಶಿವರಾಜ್ ಮುಳೆ ಕಾರಿನಲ್ಲಿ ಸಂಭಾಜಿನಗರದಿಂದ ದತ್ ಮಂದಿರ ಪ್ರದೇಶಕ್ಕೆ ಬಂದಿದ್ದರು. ಶಿವರಾಜ್ ಇತ್ತೀಚೆಗಷ್ಟೇ ಶ್ವೇತಾಳಿಗೆ ಕಾರು ಓಡಿಸಲು ಕಲಿಸಿದ್ದ ಎನ್ನಲಾಗಿದೆ. ಶ್ವೇತಾಗೆ ಕಾರು ಓಡಿಸುವಾಗ (reels)ರೀಲ್ ಗಳನ್ನು ತಯಾರಿಸುವ ಆಸೆ ಇತ್ತು.

    ಮೊಬೈಲನ್ನು ಶಿವರಾಜ್ ಗೆ ಕೊಟ್ಟು ತನ್ನ ರೀಲ್ಸ್ ಮಾಡುವಂತೆ ಕೇಳಿದ್ದಳು. ಇದ್ದಕ್ಕಿದ್ದಂತೆ ಕಾರು ರಿವರ್ಸ್ ಗೇರ್‌ನಲ್ಲಿ ಚಲಿಸಲು ಪ್ರಾರಂಭಿಸಿತು ಮತ್ತು ಶ್ವೇತಾ ಏನು ಮಾಡಬೇಕೆಂದು ತೋಚದೆ ಮತ್ತೆ ಎಕ್ಸಲೇಟರ್ ಅನ್ನು ಒತ್ತಿದ್ದಾಳೆ. ನಿಯಂತ್ರಣ ತಪ್ಪಿ ಹಿಂದೆ ಇದ್ದ ಕಂದಕಕ್ಕೆ ಬಿದ್ದಿದೆ. ಕಾರು ಚಾಲನೆ ಮಾಡುವಾಗ ಆಕೆಯ ಸ್ನೇಹಿತ ಶಿವರಾಜ್ ಎಂಬಾತ ವಿಡಿಯೋ ಮಾಡುತ್ತಿದ್ದ. ಶಿವರಾಜ್ ಕ್ಲಚ್ ಕ್ಲಚ್ ಎಂದು ಎಷ್ಟೇ ಕೂಗಿದರೂ ಆಕೆಗೆ ಕೇಳಿಸಲೇ ಇಲ್ಲ, ಅಷ್ಟರಲ್ಲಾಗಲೇ ಕಾರು ಕೆಳಗೆ ಬಿದ್ದಿತ್ತು ಎಂದು ವರದಿ ತಿಳಿಸಿದೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಕೋಲಾರ: ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿಯನ್ನು ರದ್ದುಗೊಳಿಸಿ, ಅದನ್ನು ದಲಿತರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಹಂಚಿಕೆ ಮಾಡಬೇಕು ಎಂದು ಬಿಜೆಪಿ…

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.