ಆಂಧ್ರಪ್ರದೇಶ: ಶ್ರೀ ಪೊಟ್ಟಿ ಶ್ರೀರಾಮುಲು ನೆಲ್ಲೂರು ಜಿಲ್ಲೆಯ ಕವಲಿ ಗ್ರಾಮಾಂತರ ಮಂಡಲದಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅವರು ತಮಿಳುನಾಡಿನ ಚೆನ್ನೈನಿಂದ ಹಿಂದಿರುಗುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


