ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗ ನಡೆಸಲಿರುವ ಕೆಎಎಸ್, ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ನೀಡಲಾಗುವುದು.
ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲಾಗುತ್ತಿದ್ದು, ಆಸಕ್ತರು ಜನವರಿ 17ರ ಸಂಜೆ 4.30 ಗಂಟೆಯೊಳಗಾಗಿ ದೂ.ವಾ.ಸಂ. 0821–2515944ನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


