nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು

    October 6, 2026

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು
    • ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ
    • ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!
    • 50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಕರ ವರ್ಗಾವಣೆ: ಅರ್ಹರ ಅಂತಿಮ ಪಟ್ಟಿ  ಏ.24ರಂದು ಪ್ರಕಟ
    ರಾಜ್ಯ ಸುದ್ದಿ April 21, 2024

    ಶಿಕ್ಷಕರ ವರ್ಗಾವಣೆ: ಅರ್ಹರ ಅಂತಿಮ ಪಟ್ಟಿ  ಏ.24ರಂದು ಪ್ರಕಟ

    By adminApril 21, 2024No Comments1 Min Read
    transfer of teachers

    ಶಿಕ್ಷಕರ ವರ್ಗಾವಣೆಗೆ ಶಿಕ್ಷಕರು ಮಾಹಿತಿ ಸಲ್ಲಿಸಲು ನಿಗದಿಪಡಿಸಿದ್ದ ದಿನಾಂಕ ಪರಿಷ್ಕರಿಸಲಾಗಿದ್ದು, ವಲಯವಾರು ಶಿಕ್ಷಕರ ವರ್ಗಾವಣೆಗೆ ಅರ್ಹರ ಅಂತಿಮ ಪಟ್ಟಿಯನ್ನು ಏ.24ರಂದು ಶಿಕ್ಷಣ ಇಲಾಖೆ ಪ್ರಕಟಿಸಲಿದೆ.

    ಇಲಾಖೆಯು ನೀತಿ ಸಂಹಿತೆ ಮೊದಲೇ ವರ್ಗಾವಣೆಗೆ ಅರ್ಜಿ ಆಹ್ವಾನಿಸಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಹಿಂದೆಯೇ ಶಿಕ್ಷಕರ ಮಾಹಿತಿಯನ್ನು ಅಪ್‌ ಲೋಡ್ ಮಾಡುವುದಕ್ಕೆ ಏ.18ರವರೆಗೆ ಅವಕಾಶ ನೀಡಿತ್ತು. ಇದನ್ನು ಒಂದು ದಿನದ ಮಟ್ಟಿಗೆ ವಿಸ್ತರಿಸಿದ್ದು, ಶಿಕ್ಷಕರ ತಾತ್ಕಾಲಿಕ ಕರಡು ಪಟ್ಟಿಯನ್ನು ಏ.20ರಂದು ಪ್ರಕಟಿಸಲಿದೆ.

    ಆಕ್ಷೇಪಣೆಗಳಿದ್ದಲ್ಲಿ ಶಿಕ್ಷಕರು ಏ.22ರೊಳಗೆ ಸಲ್ಲಿಸಬೇಕಿದೆ. ಏ.23ರಂದು ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಏ.24ರಂದು ವಲಯವಾರು ವರ್ಗಾವಣೆಗೆ ಅರ್ಹರಾದ ಶಿಕ್ಷಕರ ಅಂತಿಮ ಪಟ್ಟಿಯನ್ನು ಶಿಕ್ಷಣ ಇಲಾಖೆಯು ಪ್ರಕಟಿಸಲಿದೆ.

    ಶಾಲೆ ಆರಂಭವಾಗುವ ಮೊದಲು ಕೌನ್ಸೆಲಿಂಗ್ ಹೊರತಾಗಿ ಉಳಿಯುವ ಎಲ್ಲ ಕೆಲಸವನ್ನು ಮುಗಿಸಿ, ನೀತಿ ಸಂಹಿತೆ ಬಳಿಕ ಕೌನ್ಸೆಲಿಂಗ್‌ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

    ಶೇ.4ರಷ್ಟು (ಶೈಕ್ಷಣಿಕ ತಾಲೂಕಿನ ಒಳಗೆ) ವಲಯವಾರು, ಜಿಲ್ಲೆಯ ಒಳಗೆ ಶೇ.7ರಷ್ಟು ಕೋರಿಕೆ ವರ್ಗಾವಣೆ, ಶೇ.2ರಷ್ಟು ವಿಭಾಗವಾರು ವರ್ಗಾವಣೆ, ವಿಭಾಗದ ಹೊರಗೆ ಶೇ.2ರಷ್ಟು ಕೋರಿಕೆ ವರ್ಗಾವಣೆಗೆ ಅವಕಾಶ ಕಲ್ಪಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು

    October 6, 2026

    ಲೇಖನ: ನಟರಾಜು ಜಿ.ಎಲ್. ಸಂಪಾದಕರು, ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಪ್ರತಿಯೊಂದು ಆರ್ಥಿಕ ವರ್ಷದಲ್ಲೂ ಅಕ್ಟೋಬರ್ ಮಾಸವು ವ್ಯಾಪಾರಸ್ಥರು,…

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.