nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 

    December 14, 2025

    ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ

    December 14, 2025

    ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್

    December 13, 2025
    Facebook Twitter Instagram
    ಟ್ರೆಂಡಿಂಗ್
    • ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 
    • ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ
    • ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್
    • ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ
    • ತುಮಕೂರು ಪೊಲೀಸರಿಂದ ಭರ್ಜರಿ ಬೇಟೆ:  ಗಾಂಜಾ, ಎಂಡಿಎಂಎ ಜಪ್ತಿ, 11 ಮಂದಿ ಅರೆಸ್ಟ್
    • ತಿಪಟೂರು | ಶನೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ. ಮಂಜೂರು
    • ಚಳಿ ಚಳಿ ತಾಳೆನು ಈ ಚಳಿಯಾ… ಆಹಾ! |  ಎಲ್ಲೆಲ್ಲೂ ಚಳಿ, ತಗ್ಗಿದ ತಾಪಮಾನ : ಹೀಗಿದೆ ಹವಾಮಾನ ವರದಿ
    • ಸದ್ದುಗದ್ದಲವಿರದ ಮೌನ ಸಾಧಕ ಕಾಯಕಯೋಗಿ ಎಂ.ಶಿವಕುಮಾರ್:  ಸಸ್ಯ ಸೇವೆಯನ್ನೇ ಶಿವಪೂಜೆ ಎಂದು ಭಾವಿಸಿದ ಪತ್ರಕರ್ತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ
    ರಾಜ್ಯ ಸುದ್ದಿ November 14, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    By adminNovember 14, 2025No Comments1 Min Read

    ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.

    ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ತಿಮ್ಮಕ್ಕ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್‌ 30ರಂದು ಜನಿಸಿದ್ದ  ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು.


    Provided by
    Provided by

    ಮಾಗಡಿ ತಾಲೂಕಿನ ಚಿಕ್ಕಯ್ಯ ಅವರನ್ನು ವಿವಾಹವಾಗಿದ್ದ ತಿಮ್ಮಕ್ಕ, ಅವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು.  ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ.

    ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

    ಮರ, ಗಿಡಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಸುತ್ತಿದ್ದರು. ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ  ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಡೋಜ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್

    December 13, 2025

    ಚಳಿ ಚಳಿ ತಾಳೆನು ಈ ಚಳಿಯಾ… ಆಹಾ! |  ಎಲ್ಲೆಲ್ಲೂ ಚಳಿ, ತಗ್ಗಿದ ತಾಪಮಾನ : ಹೀಗಿದೆ ಹವಾಮಾನ ವರದಿ

    December 13, 2025

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 

    December 14, 2025

    ಸರಗೂರು:  ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣದ ಪ್ರಾಮುಖ್ಯತೆಯನ್ನು ಸಮುದಾಯಕ್ಕೆ ತಿಳಿಸುವ ಸಲುವಾಗಿ ಹಾಗೂ ಆರಂಭಿಕ ಬಾಲ್ಯ ಶಿಕ್ಷಣದ ಗುಣಮಟ್ಟವನ್ನು ಬಲಪಡಿಸಲು…

    ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ

    December 14, 2025

    ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್

    December 13, 2025

    ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ

    December 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.