ತುಮಕೂರು: ಚಲವಾದಿ ಮಹಾಸಭಾ ರಾಜ್ಯಾಧ್ಯಕ್ಷ, ನಟ ಕೆ.ಶಿವರಾಂ ಅವರ ನುಡಿ ನಮನ ಕಾರ್ಯಕ್ರಮವನ್ನು ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ ಹಾಗೂ ಅಖಿಲ ಭಾರತ ಡಾಕ್ಟರ್ ಅಂಬೇಡ್ಕರ್ ಪ್ರಚಾರ ಸಮಿತಿ ವತಿಯಿಂದ ನುಡಿ ನಮನ ಕಾರ್ಯಕ್ರಮವನ್ನು ಆಚರಿಸಲಾಯಿತು.
ಇದೇ ವೇಳೆ AVSS ಸಹಕಾರ ಸಂಘದ ಸದಸ್ಯರಾದ ರಾಮಾಂಜಿನಪ್ಪ, ಅಖಿಲ ಭಾರತ ಡಾಕ್ಟರ್ ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷರಾದ ಎನ್.ಕೆ.ನಿಧಿ ಕುಮಾರ್, ಅಖಿಲ ಭಾರತ ಡಾಕ್ಟರ್ ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾ ಉಪಾಧ್ಯಕ್ಷರಾದ ಇಂದ್ರಕುಮಾರ್ ಡಿ.ಕೆ., ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ನಾಗರಾಜ್ ದಿಬ್ಬೂರು, ಗಿರೀಶ್, ಪರಮೇಶ್, ಸಮುದ್ರ ನಳ್ಳಿ ಶ್ರೀನಿವಾಸ್, ಇನ್ನು ಮುಂತಾದವರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296