nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ

    June 30, 2026
    Facebook Twitter Instagram
    ಟ್ರೆಂಡಿಂಗ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    • ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
    • ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಪೂಜಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮುದ್ದಯ್ಯ ಅವರಿಗೆ ಸನ್ಮಾನ: 28 ವರ್ಷಗಳ ಸೇವೆಗೆ ಗೌರವ
    ತುಮಕೂರು December 28, 2024

    ಬಾಪೂಜಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮುದ್ದಯ್ಯ ಅವರಿಗೆ ಸನ್ಮಾನ: 28 ವರ್ಷಗಳ ಸೇವೆಗೆ ಗೌರವ

    By adminDecember 28, 2024No Comments1 Min Read
    bilkoduge

    Provided by
    Provided by

    ಪಾವಗಡ:  ಪಟ್ಟಣದ ಬಾಪೂಜಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ 28 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತ ಹೊಂದಿದ ಮುದ್ದಯ್ಯ ಅವರಿಗೆ ಬೀಳ್ಕೊಡುಗೆ ಸಮಾರಂಭ ಶನಿವಾರ ಹಮ್ಮಿಕೊಳ್ಳಲಾಗಿತ್ತು

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನನ್ನ ವೃತ್ತಿ ಜೀವನದಲ್ಲಿ ಸಹಕರಿಸಿದಂತಹ ಪ್ರತಿಯೊಬ್ಬರಿಗೂ ಋಣಿಯಾಗಿರುತ್ತೇನೆ, ಅದೇ ರೀತಿ ಪಾಶ್ಚಿಮಾತ್ಯ ಸಂಸ್ಕೃತಿಗಳನ್ನ ಅಳವಡಿಸಿಕೊಳ್ಳದೆ, ಭಾರತೀಯ ಪರಂಪರೆಯ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗಲು ಕರೆ ನೀಡಿದರು

    ಮಾಜಿ ಶಾಸಕ ಹಾಗೂ ಬಾಪೂಜಿ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಉಗ್ರ ನರಸಿಂಹಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಬಾಪೂಜಿ ಕಾಲೇಜನ್ನ ಬೆಳೆಸುವುದರಲ್ಲಿ ಮುದ್ದಯ್ಯ ಅವರ ಕಾರ್ಯ ಶ್ಲಾಘನೀಯವಾದದ್ದು. ಸಂಸ್ಥೆಯಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನ ನೀಡುತ್ತಾ ಬಂದಿದ್ದು, ಮುಂದೆಯೂ ಶಿಕ್ಷಣ ಪರ್ವ ಮುಂದುವರೆಯಲಿದೆ ಎಂದರು.

    ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ, ನಿವೃತ್ತ ಪ್ರಾಂಶುಪಾಲರಾದ ಬಸವಲಿಂಗಪ್ಪ, ತುಮಕೂರಿನ ಬಾಪೂಜಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣ ಮೂರ್ತಿ, ವಾಲ್ಮೀಕಿ ಜಾಗೃತಿ ವೇದಿಕೆಯ ಅಧ್ಯಕ್ಷ ಪಾಳೇಗಾರ ಲೋಕೇಶ್, ಶಿವಣ್ಣ, ಸೇರಿದಂತೆ ಬಾಪೂಜಿ ವಿದ್ಯಾ ಸಂಸ್ಥೆಯ ಸಿಬ್ಬಂದಿ ಹಾಗೂ ಹಳೆಯ ವಿದ್ಯಾರ್ಥಿಗಳು  ಹಾಜರಿದ್ದರು.


    Provided by
    Provided by

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ

    June 30, 2026

    ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ

    June 30, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ತುರುವೇಕೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊಸದಾಗಿ ಜಾರಿಗೆ ತಂದಿರುವ ಎಫ್.ಎಫ್.ಎಸ್ (FFS) ಮೊಬೈಲ್ ಆಪ್ನಿಂದಾಗಿ ರೈತರಿಗೆ ಮತ್ತು ರಸಗೊಬ್ಬರ…

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ

    June 30, 2026

    ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.