nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026
    Facebook Twitter Instagram
    ಟ್ರೆಂಡಿಂಗ್
    • ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀರಾವರಿ ಹೋರಾಟಗಾರರಿಗೆ ಸನ್ಮಾನ: ಹತ್ತು ವರ್ಷಗಳ ಹೋರಾಟದ ಗೆಲುವಿಗೆ ಗೌರವ
    ಪಾವಗಡ April 21, 2025

    ನೀರಾವರಿ ಹೋರಾಟಗಾರರಿಗೆ ಸನ್ಮಾನ: ಹತ್ತು ವರ್ಷಗಳ ಹೋರಾಟದ ಗೆಲುವಿಗೆ ಗೌರವ

    By adminApril 21, 2025No Comments1 Min Read
    pavagada

    ಪಾವಗಡ: ಕಳೆದ ಹತ್ತು ವರ್ಷಗಳ ಹಿಂದೆ ಪಾವಗಡ ತಾಲ್ಲೂಕಿಗೆ ನದಿ ನೀರು ತರುವ ಉದ್ದೇಶದಿಂದ ಹೋರಾಟ ನಡೆಸಿದ ಹೋರಾಟಗಾರರು, ಸಂಘ ಸಂಸ್ಥೆಗಳ ಸದಸ್ಯರು ಹಾಗೂ ರೈತರಿಗೆ ಸೋಮವಾರ ಪಾವಗಡ ತಾಲ್ಲೂಕು ಸಮಗ್ರ ನೀರು ಹೋರಾಟ ವೇದಿಕೆಯಿಂದ ಪಟ್ಟಣದ ಎಸ್‌ ಎಸ್‌ ಕೆ ಸಮುದಾಯ ಭವನದಲ್ಲಿ ಅದ್ದೂರಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಹತ್ತು ವರ್ಷಗಳ ಹಿಂದೆ ಪಾವಗಡದಿಂದ ಬೆಂಗಳೂರಿನವರೆಗೆ ನಡೆದ ಬೃಹತ್ ಪಾದಯಾತ್ರೆಯು ಬಹುಮಾನ್ಯ ಫಲ ನೀಡಿದ್ದು, ಅದರ ಪರಿಣಾಮವಾಗಿ ಕರ್ನಾಟಕ ಸರ್ಕಾರವು 2,352 ಕೋಟಿ ರೂಪಾಯಿ ವೆಚ್ಚದಲ್ಲಿ ತುಂಗಭದ್ರಾ ಜಲಾಶಯದಿಂದ ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲೂಕುಗಳಿಗೆ ಕುಡಿಯುವ ನೀರಿನ ಯೋಜನೆ ಜಾರಿಗೆ ತಂದಿದೆ ಈಗಾಗಲೇ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ.

    ಕಾರ್ಯಕ್ರಮದ ಮೊದಲು ಪಟ್ಟಣದ ಗುರುಭವನ ಮೈದಾನದಿಂದ ಆರಂಭವಾಗಿ ವಿವಿಧ ಕಲಾತಂಡಗಳೊಂದಿಗೆ ಹೋರಾಟಗಾರರು, ರೈತರು ಭಾಗವಹಿಸಿ ಮೆರವಣಿಗೆ ನಡೆಸಲಾಯಿತು. ಜಪಾನಂದ ಸ್ವಾಮೀಜಿ, ಹನುಮಂತನಾಥ ಸ್ವಾಮೀಜಿ ಹಾಗೂ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ರಾಮಮೂರ್ತಿ ಸ್ವಾಮೀಜಿಯವರು ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಅಂಬೇಡ್ಕರ್ ವಿಗ್ರಹಕ್ಕೆ ಮಾಲಾರ್ಪಣೆಯನ್ನು ಮಾಡಲಾಯಿತು.

    ಅನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಜನಾರ್ಧನ ಸ್ವಾಮಿ, ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಸಮಗ್ರ ನೀರು ಹೋರಾಟ ವೇದಿಕೆಯ ಅಧ್ಯಕ್ಷ ಎಸ್. ಶಿವಪ್ರಸಾದ್, ಕಾರ್ಯದರ್ಶಿ ಸೊಗಡು ವೆಂಕಟೇಶ್, ರೈತ ಸಂಘದ ಅಧ್ಯಕ್ಷ ಪೂಜಾರಪ್ಪ, ನರಸಿಂಹ ರೆಡ್ಡಿ, ತುಮುಲ್ ನಿರ್ದೇಶಕ ಚಂದ್ರಶೇಖರ ರೆಡ್ಡಿ ಸೇರಿದಂತೆ ಹಲವು ಗಣ್ಯರು ಮಾತನಾಡಿದರು.

    ಕಾರ್ಯಕ್ರಮದಲ್ಲಿ 200ಕ್ಕು ಹೆಚ್ಚು ಹೋರಾಟಗಾರರು ಸನ್ಮಾನಿಸಲ್ಪಟ್ಟರು. ಸದ್ಯ ಸರ್ಕಾರ ಎತ್ತಿನಹೊಳೆ ಯೋಜನೆಯಲ್ಲಿ ಕೊರಟಗೆರೆ ಮತ್ತು ಮಧುಗಿರಿಯನ್ನ ಮಾತ್ರ ಸೇರಿಸಿದ್ದು ಪಾವಗಡವನ್ನು ಕೈ ಬಿಟ್ಟಿದ್ದು ಮುಂದಿನ ದಿನಗಳಲ್ಲಿ ಬೃಹತ್ ಹೋರಾಟವನ್ನು ಕೈಗೊಳ್ಳುವ ನಿರ್ಣಯವನ್ನು ಮಂಡಿಸಲಾಯಿತು.

    ವರದಿ:  ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ

    September 19, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    ತುಮಕೂರು: ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಅವರ ಹತ್ಯೆಯನ್ನು ಖಂಡಿಸಿರುವ ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ…

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.