ಬೀದರ್: ಜಿಲ್ಲೆಯ ಕಮಲನಗರ ತಾಲೂಕಿನ ಠಾಣಕುಶನೂರ ಹೊಬ್ಬಳ್ಳಿಗೆ ಆಗಮಿಸಿರುವ ನೂತನ ಪಿಎಸ್ ಐ ಶೇಕಶಾಹ ಪಟೇಲ್ ಅವರಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಎಸ್.ಡಿ.ಎಮ್.ಸಿ. ಅಧ್ಯಕ್ಷ ಪ್ರಭಾಕರ್ ಇಂಗಳೇ, ಪತ್ರಕರ್ತ ಅರವಿಂದ ಮಲ್ಲಿಗೆ, ರಾಜಕುಮಾರ್ ಹಚಕಮಟೆ, ಉಮಾಕಾಂತ ಮಾಳೆಗೆ, ವಿಜಯಕುಮಾರ್ ಮಲ್ಲಿಗೆ ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC