nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ನಿವೃತ್ತ ನೌಕರರಿಗೆ ಸನ್ಮಾನ, ಉಚಿತ ಕಣ್ಣಿನ ಪರೀಕ್ಷೆ, ಆರೋಗ್ಯ ತಪಾಸಣಾ ಶಿಬಿರ
    ತಿಪಟೂರು February 26, 2025

    ತಿಪಟೂರು: ನಿವೃತ್ತ ನೌಕರರಿಗೆ ಸನ್ಮಾನ, ಉಚಿತ ಕಣ್ಣಿನ ಪರೀಕ್ಷೆ, ಆರೋಗ್ಯ ತಪಾಸಣಾ ಶಿಬಿರ

    By adminFebruary 26, 2025No Comments1 Min Read
    ramesh

    ತಿಪಟೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಿಪಟೂರು ತಾಲೂಕು ಘಟಕದ ವತಿಯಿಂದ ಮಾರ್ಚ್ 1ರಂದು ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಉಚಿತ ಕಣ್ಣಿನ ಪರೀಕ್ಷೆ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತಿಪಟೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್. ಈ ರಮೇಶ್ ತಿಳಿಸಿದ್ದಾರೆ.

    ಕಾರ್ಯಕ್ರಮದ ಉದ್ಘಾಟನೆಯನ್ನು ಜನಪ್ರಿಯ ಶಾಸಕರಾದ ಕೆ.ಷಡಕ್ಷರಿ ಅವರು ಉದ್ಘಾಟಿಸಲಿದ್ದು, ನಿವೃತ್ತ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಧ್ಯಕ್ಷ ಷಡಕ್ಷರಿ ಹಾಗೂ ಅಧ್ಯಕ್ಷ ಎನ್. ನರಸಿಂಹರಾಜು ಅವರು ಸನ್ಮಾನಿಸಲಿದ್ದಾರೆ.

    ಇದೇ ದಿನ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಾಗೂ ಶಂಕರ್ ಆಪ್ಟಿಕಲ್ಸ್ ತಿಪಟೂರು ಇವರಿಂದ ಉಚಿತ ಕಣ್ಣಿನ ಪರೀಕ್ಷೆಯನ್ನು ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದೆ. ಇದರ ಸದುಪಯೋಗವನ್ನು ತಾಲೂಕಿನ ಎಲ್ಲಾ ಸರ್ಕಾರಿ ನೌಕರರು ಹಾಗೂ ನಿವೃತ್ತಿ ನೌಕರರು ಪಡೆಯಬೇಕು ಎಂದು ಇದೇ ವೇಳೆ ಅವರು ತಿಳಿಸಿದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    Comments are closed.

    Our Picks

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬೆಂಗಳೂರು: ನಗರದಲ್ಲಿ ಮೆಟ್ರೋ ಜಾಲವನ್ನು ಮತ್ತಷ್ಟು ವಿಸ್ತರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸಿದ್ಧತೆ ನಡೆಸಿದೆ. ನಗರದ…

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.