ತುಮಕೂರು: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಡಿ.31 ರಂದು ಬುಧವಾರ ತುಮಕೂರು ಎಂ.ಜಿ. ರಸ್ತೆಯಲ್ಲಿರುವ ಬಾಲ ಭವನದಲ್ಲಿ ನಡೆಯುವ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತ ನೌಕರರ ದಿನಾಚರಣೆಯಲ್ಲಿ ತುಮಕೂರು ತಾಲೂಕು ಮತ್ತು ನಗರದಲ್ಲಿರುವ 80 ವರ್ಷ ತುಂಬಿದ ಹಿರಿಯ ಸದಸ್ಯರುಗಳನ್ನು ಸನ್ಮಾನಿಸಲಾಗುವುದು.
ಹಿಂದೆ ಸನ್ಮಾನ ಕ್ಕೆ ಒಳಪಡದ ವರು ಮಾತ್ರ ಅರ್ಹರು. ಅಂತಹವರು ನಿಗದಿತ ನಮೂನೆಯಲ್ಲಿ ತಮ್ಮ ಬಗ್ಗೆ ಮಾಹಿತಿಯನ್ನು ಸಂಘದ ಕಚೇರಿಗೆ ದಿನಾಂಕ 23.12.2025 ರ ಒಳಗಾಗಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9449043055 ನ್ನು ಸಂಪರ್ಕಿಸ ಬೇಕೆಂದು ಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


